ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಕಚೇರಿಯಲ್ಲಿ ಖಾಲಿ ಇರುವ 06 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KABHI) ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 06 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹಾಗೂ ವೃತ್ತಿ ಅನುಭವವನ್ನು ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
BSC, MMH, BPT, MBBS in related discipline.
ವಯೋಮಿತಿ:
ನ್ಯುರೋಲಜಿಸ್ಟ್ ಹುದ್ದೆಗೆ ಗರಿಷ್ಠ ವಯಸ್ಸಿನ ಮಿತಿ – 60 ವರ್ಷಗಳು • ಉಳಿದ ಎಲ್ಲಾ ಹುದ್ದೆಗಳಿಗೆ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಆಯ್ಕೆ ವಿಧಾನ:
ನೇರ ಸಂದರ್ಶನ
ದಾಖಲಾತಿ ಪರಿಶೀಲನೆ
ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ದಿನಾಂಕ 25-06-205 ರಂದು ಬೆಳಿಗ್ಗೆ 11 ರಿಂದ ಸಂಜೆ 3 ಗಂಟೆಯವರೆಗೆ ನಡೆಸಲಾಗುವ ನೇರ ಸಂದರ್ಶಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ಹಾಗೂ ನಕಲು ಪ್ರತಿಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ ಯಾದಗಿರಿಯಲ್ಲಿ ಹಾಜರಾಗಬೇಕು.
ವಿಶೇಷ ಸೂಚನೆ:
ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆಯಾದರೂ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
C Bharath
Iam sahil iam in intrested in this work