District Survey Office Recruitment 2024: ಬೆಳಗಾವಿ ಜಿಲ್ಲಾ ಆಸ್ಪತ್ರೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
District Survey Office Belagavi Recruitment 2024
District Survey Office Belagavi Recruitment 2024

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಾರ್ಯಾಲಯ ವತಿಯಿಂದ ಬೆಳಗಾವಿ ಜಿಲ್ಲಾ ಮತ್ತು ಆಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಒಟ್ಟು 21 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ತಜ್ಞ ವೈದ್ಯರು, ವೈದ್ಯರು, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು, ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment