DRDO DMRL Recruitment 2024: ಅಪ್ರೆಂಟಿಸ್‌ ಹುದ್ದೆಗಳ ಭರ್ತಿ!! ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
DRDO DMRL Recruitment 2024
DRDO DMRL Recruitment 2024

DRDO DMRL Recruitment 2024: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯ ಅಡಿಯಲ್ಲಿರುವ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೊರೇಟರಿ (ಡಿಎಂಆರ್‌ಎಲ್) ಒಟ್ಟು 127 ಐಟಿಐ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಈ ಅಪ್ರೆಂಟಿಸ್‌ ತರಬೇತಿಯನ್ನು ಒಂದು ವರ್ಷ‌ ನೀಡಲಾಗುತ್ತದೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

DRDO ಅಡಿಯಲ್ಲಿನ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೊರೇಟರಿ (DMRL) ನಲ್ಲಿ ಫಿಟ್ಟರ್, ಟರ್ನರ್, ಮೆಷಿನಿಸ್ಟ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಮತ್ತು ಇತರರು ಸೇರಿದಂತೆ ವಿವಿಧ ಪೋಸ್ಟ್‌ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ‌ಅವಕಾಶ‌ ಮಾಡಿಕೂಟ್ಟಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 31, 2024 ರಂದು ಅಥವಾ ಮೊದಲು ಈ ಪೋಸ್ಟ್‌ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಮತ್ತು ಆಯ್ಕೆ ಪ್ರಕ್ರಿಯೆ, ಸಂಬಳ ಮತ್ತು ಇತರ ವಿವರಗಳ ಬಗ್ಗೆ ‌ಮಾಹಿತಿಯನ್ನು‌ ಈ‌ ಕೆಳಗೆ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment