ಬೆಂಗಳೂರಿನ ಗ್ಯಾಸ್ ಟರ್ಬೈನ್ ರಿಸರ್ಚ್ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ(DRDO GTRE Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಅಧೀನದಲ್ಲಿ ನಿರ್ವಹಿಸುತ್ತಿರುವ ಬೆಂಗಳೂರಿನ ಗ್ಯಾಸ್ ಟರ್ಬೈನ್ ರಿಸರ್ಚ್ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 150 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು GTRE ನ ಅಧಿಕೃತ ವೆಬ್‌ಸೈಟ್‌ನ ಅಥವಾ ಆಫ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of DRDO Job News
Organization Name – Gas Turbine Research Establishment (GTRE)
Recruitment Body – Defence Research and Development Organization
Post Name – Apprentice
Total Vacancy – 150
Application Process – Online
Job Location – Bengaluru
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 09-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 08-05-2024
ಖಾಲಿ ಇರುವ ಹುದ್ದೆಗಳ ವಿವರ:
ಪದವೀಧರ ಅಪ್ರೆಂಟಿಸ್ (ಎಂಜಿನಿಯರಿಂಗ್) – 75
ಪದವೀಧರ ಅಪ್ರೆಂಟಿಸ್ (ಎಂಜಿನಿಯರಿಂಗ್ ಅಲ್ಲದ) – 30
ಡಿಪ್ಲೊಮಾ ಅಪ್ರೆಂಟಿಸ್ – 20
ಐಟಿಐ ಅಪ್ರೆಂಟಿಸ್ – 25
ಒಟ್ಟು – 150
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
- Any Degree(B.com/B.Sc/B.A./B.C.A/B.B.A), BE/BTech, diploma, ITI in related discipline.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 27 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ SC/ST/OBC/PWD ಯವರಿಗೆ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.
ಸ್ಟೈಫಂಡ್:
- ಎಂಜಿನಿಯರಿಂಗ್ ಹಾಗೂ ಪದವೀಧರ ಅಪ್ರೆಂಟಿಸ್ – 9,000
- ಡಿಪ್ಲೋಮಾ ಅಪ್ರೆಂಟಿಸ್ – 8,000
- ಐಟಿಐ – 7,000
ಆಯ್ಕೆ ವಿಧಾನ:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್ ಮಾಡುವುದು
- ಸಂದರ್ಶನ
- ಅಂತಿಮ ಆಯ್ಕೆ
How to Apply for DRDO GTRE Apprentice Recruitment 2025
ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
ಆನ್ ಲೈನ್ ನ ಮೂಲಕ;
- ಪದವಿ/ ಡಿಪ್ಲೊಮಾ/ಎಂಜಿನಿಯರಿಂಗ್ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://nats.education.gov.in ಗೆ ಭೇಟಿ ನೀಡಿ ನೊಂದಾಯಿಸಿ.
- ಐಟಿಐ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.apprenticeshipindia.org ಗೆ ಭೇಟಿ ನೀಡಿ ನೊಂದಾಯಿಸಿ.
- ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಕೊನೆದಾಗಿ ಅರ್ಜಿಯನ್ನು ಪರೀಶೀಲನೆ ಮಾಡಿ ಅರ್ಜಿಯನ್ನು ಸಲ್ಲಿಸಿ.
ಆಫ್ ಲೈನ್ ನ ಮೂಲಕ;
ಅಂಚೆ ಮೂಲಕ ಇಲ್ಲಿಗೆ ಕಳುಹಿಸಿ
ನಿರ್ದೇಶಕರು,
ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ, DRDO ಪೋಸ್ಟ್ ಬಾಕ್ಸ್ ಸಂಖ್ಯೆ 9302, ಸಿ.ವಿ. ರಾಮನ್ ನಗರ, ಬೆಂಗಳೂರು – 560093
ಭರ್ತಿ ಮಾಡಿದ ಆಫ್‌ಲೈನ್ ಅರ್ಜಿ ನಮೂನೆಯನ್ನು ಸ್ಕ್ಯಾನ್ ಮಾಡಿದ ದಾಖಲೆಗಳೊಂದಿಗೆ hrd.gtre@gov.in ಗೆ ಇಮೇಲ್ ಮೂಲಕ ಕಳುಹಿಸಿ.
Important Direct Links:
Official Notification PDF | Download |
Graduate/Diploma Apprentice Trainees Online Application Form Link | Apply Now |
ITI Online Application Form Link | Apply Now |
Official Website | www.drdo.gov.in |
More Updates | Karnataka Help.in |