DRDO RAC Recruitment 2023: ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ

Follow Us:

DRDO RAC Recruitment 2023: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ – ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ(DRDO RAC)ದಲ್ಲಿ ಖಾಲಿ ಇರುವ ಜೆಕ್ಟ್ ಸೈಂಟಿಸ್ಟ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. DRDO RAC Project Scientist Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಡಿಆರ್‌ಡಿಒ ಆರ್‌ಎಸಿ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಯಾ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

DRDO RAC Recruitment 2023

Organization Name – Defence Research And Development Organisation – Recruitment & Assessment Centre
Post Name – Project Scientist Posts
Total Vacancy – 55
Application Process – Online
Job Location – India

Drdo Rac Notification 2023
Drdo Rac Notification 2023

DRDO RAC Vacancy 2023 Details:
ಪ್ರಾಜೆಕ್ಟ್ ಸೈಂಟಿಸ್ಟ್ ‘ಎಫ್’ – ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ – 01
ಪ್ರಾಜೆಕ್ಟ್ ಸೈಂಟಿಸ್ಟ್ ‘ಡಿ’ – ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ – 07
ಪ್ರಾಜೆಕ್ಟ್ ಸೈಂಟಿಸ್ಟ್ ‘ಡಿ’ – ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್* – 03
ಪ್ರಾಜೆಕ್ಟ್ ಸೈಂಟಿಸ್ಟ್ ‘ಡಿ’ – ಮೆಕ್ಯಾನಿಕಲ್ ಇಂಜಿನಿಯರಿಂಗ್ – 02
ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ – ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ – 12
ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ – ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್* – 10
ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ – ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – 02
ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ – ಮೆಕ್ಯಾನಿಕಲ್ ಇಂಜಿನಿಯರಿಂಗ್ – 04
ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ – ಸಿವಿಲ್ ಇಂಜಿನಿಯರಿಂಗ್ – 02
ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’- ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ – 08
ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’- ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್* – 04

Educational Qualification:
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ – ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ Degree in Engineering or Technology ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿರಿ.

Age Limit:
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ – ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಕೆಳಗಿನ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Drdo Rac Recruitment 2023 Age Limit
Drdo Rac Recruitment 2023 Age Limit

Application Fee:
ಸಾಮಾನ್ಯ, OBC ಮತ್ತು EWS ಪುರುಷ ಅಭ್ಯರ್ಥಿಗಳಿಗೆ – Rs.100/-
ಎಸ್‌ಸಿ/ಎಸ್‌ಟಿ/ದಿವ್ಯಾಂಗ್ ಮತ್ತು ಮಹಿಳಾ ಅಭ್ಯರ್ಥಿಗಳಿಗೆ- ಯಾವುದೇ ಅರ್ಜಿ ಶುಲ್ಕವಿಲ್ಲ

Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾದ ಪ್ರಕಾರ ಈ ಕೆಳಗಿನ ಸಂಬಳವನ್ನ ನೀಡಲಾಗುತ್ತದೆ

Rs. 90,789/- ರಿಂದ Rs. 2,20,717/- (ಪ್ರತಿ ತಿಂಗಳಿಗೆ ) ಹುದ್ದೆಗಳಿಗೆ ತಕ್ಕಂತೆ ಸಂಬಳ ನಿಗದಿಪಡಿಸಲಾಗಿದೆ

Selection Process:
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ – ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ ನೇಮಕಾತಿ ನಿಯಮಗಳ ಅನುಸಾರ ಅಭ್ಯರ್ಥಿಗಳನ್ನ ಈ ಕೆಳಗಿನಂತೆ ಆಯ್ಕೆ ಮಾಡಲಾಗುತ್ತದೆ.

  • ಶಾರ್ಟ್ ಲಿಸ್ಟ್
  • ಪೂರ್ವಭಾವಿ ಆನ್‌ಲೈನ್ ಸಂದರ್ಶನ,
  • ಅಂತಿಮ ವೈಯಕ್ತಿಕ ಸಂದರ್ಶನ

DRDO RAC Project Scientist Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 22.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 11.08.2023

How to apply for DRDO RAC Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
DRDO RAC Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websiterac.gov.in
More UpdatesKarnatakaHelp.in