DRDO RACನಲ್ಲಿ ಉದ್ಯೋಗಾವಕಾಶ, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

DRDO RAC Scientist B Recruitment 2025
DRDO RAC Scientist B Recruitment 2025

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ (DRDO) ನಲ್ಲಿ ಖಾಲಿ ಇರುವ 148 ಸೈಂಟಿಸ್ಟ್ B ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

DRDO ರಿಕ್ವರ್ಮೆಂಟ್ ಅಂಡ್ ಅಸೆಸ್ಮೆಂಟ್ ಸೆಂಟರ್ (RAC) ನಲ್ಲಿ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 148 ಸೈಂಟಿಸ್ಟ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://rac.gov.in/index.php?lang=en&id=0 ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Organization Name – Recruitment and Assessment Centre (RAC)
Recruitment Body – Defence Research and Development Organization
Post Name – SCIENTISTS B
Total Vacancy – 148
Application Process – Online
Job Location – Timarpur, Delhi

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 21-05-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಉದ್ಯೋಗ ಸುದ್ದಿಯಲ್ಲಿ ಪ್ರಕಟಣೆಯ ದಿನಾಂಕದಿಂದ 21 ದಿನಗಳ ಒಳಗೆ.

ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ಹಾಗೂ ವೃತ್ತಿಅನುಭವ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.

  • BE/BTech, MA, MSC in related discipline.

ವಯೋಮಿತಿ:

  • ಕಾಯ್ದಿರಿಸದ (UR) / ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 35 ವರ್ಷ ಮೀರಬಾರದು.
  • ಒಬಿಸಿ (ನಾನ್-ಕ್ರೀಮಿ ಲೇಯರ್) ಅಭ್ಯರ್ಥಿಗಳಿಗೆ – 38 ವರ್ಷ ಮೀರಬಾರದು. • ಎಸ್.ಸಿ, ಎಸ್.ಟಿ, ಅಭ್ಯರ್ಥಿಗಳಿಗೆ – 40 ವರ್ಷ ಮೀರಬಾರದು.

ಸರ್ಕಾರಿ ನಿಯಮಗಳ ಅನುಸಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ

ಆಯ್ಕೆ ಪ್ರಕ್ರಿಯೆ:

  • ಗೇಟ್ ಸ್ಕೋರ್ ಆಧರಿಸಿ ಶಾರ್ಟ್ ಲಿಸ್ಟಿಂಗ್ ಮಾಡುವುದು.
  • ಸಂದರ್ಶನ
  • ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಸಾಮಾನ್ಯ / ಓಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ – 100 ರೂ.
  • ಎಸ್ಸಿ / ಎಸ್ಟಿ /ದಿವ್ಯಾಂಗ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • RAC DRDO ಅಧಿಕೃತ ವೆಬ್ಸೈಟ್ https://rac.gov.in/index.php?lang=en&id=0 ಗೆ ಭೇಟಿ ನೀಡಿ.
  • ಜಾಹೀರಾತು ಸಂಖ್ಯೆ 156 ವಿಭಾಗದ ಕೆಳಗೆ ರಕ್ಷಣಾ ಸಚಿವಾಲಯದ DRDO ಮತ್ತು ಇತರ ಸಂಸ್ಥೆಗಳಲ್ಲಿ ವಿಜ್ಞಾನಿ ‘B’ ಹುದ್ದೆಗಳಿಗೆ ನೇರ ನೇಮಕಾತಿ (148 ಹುದ್ದೆಗಳು) ಇಲ್ಲಿ ಅರ್ಜಿ ಸಲ್ಲಿಸಿ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ನೋಂದಾಯಿಸಿ.
  • ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿ ಮಾಡಿ.
  • ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkNew Apply || Login
Official Websitedrdo.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment