E Shram Card Benefits: ಕಾರ್ಡ್ ನ ಉಪಯೋಗವೇನು? ಈ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

Published on:

ಫಾಲೋ ಮಾಡಿ
E Shram Card Benefits

E Shram Card Benefits in Karnataka: ನಮಸ್ಕಾರ ಬಂಧುಗಳೇ, ಈ ಲೇಖನದಲ್ಲಿ ನಾವು ನಿಮಗೆ ಇ-ಶ್ರಮ್ ಕಾರ್ಡ್ ಮಾಡಿಸುವುದರಿಂದ ಏನು ಉಪಯೋಗ ಹಾಗೂ ಈ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ.ಲೇಖನವನ್ನು ಕೊನೆವರೆಗೂ ಓದಿ

ಇ-ಶ್ರಮ್ ಕಾರ್ಡ್ ಭಾರತ ಸರ್ಕಾರದ ಒಂದು ಜನಪ್ರಿಯ ಯೋಜನೆಯಗಿದ್ದು, ಅಸಂಘಟಿತ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಉದ್ದೇಶಿಸಲಾಗಿದೆ. ಈ ಕಾರ್ಡ್ 2021 ರಲ್ಲಿ ಪ್ರಾರಂಭವಾಯಿತು ಮತ್ತು 10 ಕೋಟಿಗಿಂತ ಹೆಚ್ಚು ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment