WhatsApp Channel Join Now
Telegram Group Join Now

ಪೂರ್ವ ಕರಾವಳಿ ರೈಲ್ವೆ: ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ| East Coast Railway Recruitment 2023

East Coast Railway Recruitment 2023: ಪೂರ್ವ ಕರಾವಳಿ ರೈಲ್ವೆದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್, ತಂತ್ರಜ್ಞ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. East Coast Railway Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಈಸ್ಟ್ ಕೋಸ್ಟ್ ರೈಲ್ವೆ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಯಾ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

East Coast Railway Recruitment 2023

Organization Name – East Coast Railway
Post Name – Assistant Loco Pilot, Technician, Junior Engineer
Total Vacancy – 783 Posts
Application Process: Online
Job Location – All Over India

East Coast Railway Recruitment 2023
East Coast Railway Recruitment 2023

East Coast Railway Vacancy 2023 Details:
ಸಹಾಯಕ ಲೋಕೋ ಪೈಲಟ್ – 519
ತಂತ್ರಜ್ಞ – 58
ಜೂನಿಯರ್ ಇಂಜಿನಿಯರ್ – 53
ಟ್ರೈನ್ ಮ್ಯಾನೇಜರ್ – 153

Educational Qualification:
ಪೂರ್ವ ಕರಾವಳಿ ರೈಲ್ವೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಅಥವಾ ವಿಶ್ವ ವಿದ್ಯಾಲಯದಿಂದ 10th, ITI, Degree, Diploma ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಪೂರ್ವ ಕರಾವಳಿ ರೈಲ್ವೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 42 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಕನಿಷ್ಠ – 18 ವರ್ಷಗಳು
ಗರಿಷ್ಠ – 42 ವರ್ಷಗಳು

Application Fee:
ಯಾವುದೇ ಅರ್ಜಿ ಶುಲ್ಕವಿಲ್ಲ

Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

ಸಹಾಯಕ ಲೋಕೋ ಪೈಲಟ್ – ರೂ.19900/-
ತಂತ್ರಜ್ಞ – ರೂ.19900/-
ಜೂನಿಯರ್ ಇಂಜಿನಿಯರ್ – ರೂ.35400/-
ಟ್ರೈನ್ ಮ್ಯಾನೇಜರ್ – ರೂ.29200/-

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
  • ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್ (CBAT)
  • ದಾಖಲೆ ಪರಿಶೀಲನೆ/ವೈದ್ಯಕೀಯ ಪರೀಕ್ಷೆ

Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 04 ಆಗಸ್ಟ್ 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 04 ಸೆಪ್ಟೆಂಬರ್ 2023

How to apply for East Coast Railway Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitewww.rrcbbs.org.in
More UpdatesKarnatakaHelp.in