ಏಕಲವ್ಯ ಮಾದರಿ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ನೋಂದಣಿ ಆರಂಭ

ಫಾಲೋ ಮಾಡಿ
Eklavya Model Residential School Admission 2026
Eklavya Model Residential School Admission 2026

2026-27ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ 12 ಏಕಲವ್ಯ ಮಾದರಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ.

ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ನೋಂದಣಿ ಮಾಡಬಹುದು. ಕೆಇಎ ಪರೀಕ್ಷೆ ನಡೆಸಿ, ಕೌನ್ಸಿಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಿದೆ. ಪ್ರವೇಶ ಪರೀಕ್ಷೆಯು ಮಾ.01ರಂದು ಜರುಗಲಿದೆ. ಫೆ.02ರೊಳಗೆ ನೋಂದಣಿ ಮಾಡಲು ನಿಮಗೆ ಹತ್ತಿರವಿರುವ, ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗೆ ನಿಗದಿತ ದಾಖಲೆಗಳೊಂದಿಗೆ ಭೇಟಿ ನೀಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

1 thought on “ಏಕಲವ್ಯ ಮಾದರಿ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ನೋಂದಣಿ ಆರಂಭ”

  1. we have seen a video on whatsapp about a student has been beaten up brutally, we want to know if it is correct or no, the video belongs to heggadadevankote vasathi school

    Reply

Leave a Comment