WhatsApp Channel Join Now
Telegram Group Join Now

EMRS Recruitment 2023: ಹಾಸ್ಟೆಲ್ ವಾರ್ಡನ್ ಮತ್ತು ಟಿಜಿಟಿ ಹುದ್ದೆಗಳ ನೇಮಕಾತಿ

EMRS Recruitment 2023: ಏಕಲವ್ಯ ಮಾದರಿ ವಸತಿ ಶಾಲೆ (EMRS)ದಲ್ಲಿ ಖಾಲಿ TGT, ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. EMRS Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಇಎಂಆರ್ಎಸ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

EMRS Recruitment 2023

Organization Name – Eklavya Model Residential School
Post Name – TGT, Hostel Warden
Total Vacancy – 6329
Application Process: Online
Job Location – All Over India

Emrs Recruitment 2023
Emrs Recruitment 2023

EMRS Vacancy 2023 Details:
ಟಿಜಿಟಿ – 5660
ಹಾಸ್ಟೆಲ್ ವಾರ್ಡನ್ (ಪುರುಷ) – 335
ಹಾಸ್ಟೆಲ್ ವಾರ್ಡನ್ (ಮಹಿಳೆ) – 334

Educational Qualification:
ಏಕಲವ್ಯ ಮಾದರಿ ವಸತಿ ಶಾಲೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ತರಬೇತಿ ಪಡೆದ ಪದವೀಧರ ಶಿಕ್ಷಕರು (ಟಿಜಿಟಿ) ~ ಪದವಿ ಮತ್ತು ಬಿ.ಎಡ್. ಹಾಗೂ CTET ಪಾಸ್
ಹಾಸ್ಟೆಲ್ ವಾರ್ಡನ್ ~ ಪದವಿಧರ (Graduate)

Age Limit:
ಏಕಲವ್ಯ ಮಾದರಿ ವಸತಿ ಶಾಲೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ಈ ಕೆಳಗಿನ ವಯಸ್ಸನ್ನ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕನಿಷ್ಠ ~ 18
ಗರಿಷ್ಠ ~ 35

Application Fee:

ಜನರಲ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ರೂ. 1000/- (ಟಿಜಿಟಿ ಅಭ್ಯರ್ಥಿಗಳಿಗೆ – ರೂ. 1500/-)
ಎಸ್‌ಸಿ/ಎಸ್‌ಟಿ/ ಅಂಗವಿಕ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾದ ಪ್ರಕಾರ ಈ ಕೆಳಗಿನ ಸಂಬಳವನ್ನ ನೀಡಲಾಗುತ್ತದೆ

ತರಬೇತಿ ಪಡೆದ ಪದವೀಧರ ಶಿಕ್ಷಕರು (TGTs) – ರೂ.44900 – 142400/-
ಹಾಸ್ಟೆಲ್ ವಾರ್ಡನ್ – ರೂ. 29200 –92300/-

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಲಿಖಿತ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

EMRS Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 21.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 18.08.2023 19.10.2023

How to apply for EMRS Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
EMRS Notification 2023ಇಲ್ಲಿ ಕ್ಲಿಕ್ ಮಾಡಿ
Apply Online – TGTಇಲ್ಲಿ ಕ್ಲಿಕ್ ಮಾಡಿ
Apply Online – Hostel Wardenಇಲ್ಲಿ ಕ್ಲಿಕ್ ಮಾಡಿ
Official Websiteemrs.tribal.gov.in
More UpdatesKarnatakaHelp.in