EPFO Director Recruitment 2024: ಉಪ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
EPFO Director Recruitment 2024
EPFO Director Recruitment 2024

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ(EPFO) ಖಾಲಿ ಇರುವ ಉಪ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO)ಉಪ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, B.com ಪದವಿ ಪಡೆದುಕೊಂಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ‌ಮಾಡಿಕೊಳ್ಳಲಾಗುತ್ತೇದೆ. ಈ ನೇಮಕಾತಿಯಲ್ಲಿ ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment