ESIC Recruitment: ವಿವಿಧ ರೆಸಿಡೆಂಟ್ ಹುದ್ದೆಗಳ ನೇಮಕಾತಿ, ನೇರ ಸಂದರ್ಶನದ ಮೂಲಕ ಆಯ್ಕೆ!

ಫಾಲೋ ಮಾಡಿ
ESIC Bangalore Recruitment 2025
ESIC Bangalore Recruitment 2025

ಕರ್ನಾಟಕದ ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ 06 ಹುದ್ದೆಗಳಿಗೆ ವಾಕ್-ಇನ್ ಸಂದರ್ಶನವನ್ನು ಆಯೋಜಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಜೂನಿಯರ್ ರೆಸಿಡೆಂಟ್ (ಬೋಧಕೇತರ) ಹಾಗೂ ಸೀನಿಯರ್ ರೆಸಿಡೆಂಟ್ ಒಟ್ಟು 06 ಹುದ್ದೆಗಳಿಗೆ ವಾಕ್-ಇನ್ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಮೂರು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Organization Name – Employees’ State Insurance Corporation
Post Name – Junior Resident and Senior Resident
Total Vacancy – 06
Application Process – Offline
Job Location – Bengaluru

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment