ESIC Karnataka Vacancy 2024: ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
ESIC Karnataka Vacancy 2024
ESIC Karnataka Vacancy 2024

ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (Employees State Insurance Corporation Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಪಡೆದುಕೊಂಡು ಭರ್ತಿ ಮಾಡಿ‌ ಅಗತ್ಯ ದಾಖಲೆಗಳ ಜೊತೆಗೆ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment