ESIC Specialist Grade 2: ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿ; ಈಗಲೇ ಅರ್ಜಿ ಸಲ್ಲಿಸಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

ESIC Specialist Grade 2 Recruitment 2025
ESIC Specialist Grade 2 Recruitment 2025

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 558 ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿ(ESIC Specialist Grade 2 Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸೀನಿಯರ್ ಸ್ಪೆಷಲಿಸ್ಟ್ ಹಾಗೂ ಜೂನಿಯರ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of ESIC Job News

Organization Name – Employees’ State Insurance Corporation
Post Name – Various posts
Total Vacancy – 558
Application Process – Offline
Job Location – All India(Karnataka)

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 08-04-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26-05-2025

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ/ಡಿಪ್ಲೊಮಾ(Non-medical candidates), ಎಂಎಸ್(MS), ಎಂಎಸ್‌ಸಿ(MSC), ಡಿಎಸ್‌ಸಿ(DSC), ಡಿಎ, ಎಂ.ಸಿ.ಎಚ್, ಡಿಪಿಎಂ, ಡಿಎಂಆರ್‌ಡಿ, ಡಿಎಂ ಅಥವಾ ಪಿಎಚ್‌ಡಿ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ಆಧಾರಿತವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಡ್ಡಾಯವಾಗಿ ಅಧಿಸೂಚನೆ ವೀಕ್ಷಿಸಿ.

ವಯೋಮಿತಿ:

  • 26.05.2025 ರಂತೆ ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು.

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಶುಲ್ಕ:

  • ಮಹಿಳಾ/ ಎಸ್.ಸಿ /ಎಸ್.ಟಿ / ಅಂಗವಿಕಲ/ ಮಾಜಿ ಸೈನಿಕರು ಮತ್ತು ESIC ನೌಕರ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.

How to Apply for ESIC Specialist Grade 2 Recruitment 2025

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ;

  • ESIC ಪ್ರಕಟಿಸಿರುವ ವಿವರವಾದ ಅಧಿಸೂಚನೆ ಹಾಗೂ ಅರ್ಜಿಯನ್ನು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿ.
  • ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಿತ ಪ್ರಮಾಣಪತ್ರಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ.
  • ಅಭ್ಯರ್ಥಿಗಳು ಆಯ್ಕೆ ಮಾಡುವ ಪ್ರದೇಶಗಳಿಗೆ ಅನುಗುಣವಾಗಿ ವಿವಿಧ ವಿಳಾಸಗಳನ್ನು ನೀಡಲಾಗಿದ್ದು, ಅಭ್ಯರ್ಥಿಗಳು ತಾವು ಆಯ್ಕೆ ಮಾಡುವ ಪ್ರದೇಶದ ವಿಳಾಸವನ್ನು ತಪ್ಪದೇ ಅಧಿಸೂಚನೆಯಲ್ಲಿ ನೋಡಬಹುದು.
  • ನಂತರ ಸಂಬಂಧಪಟ್ಟ ಪ್ರಾದೇಶಿಕ ಕಚೇರಿಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳನ್ನು ಕಳುಹಿಸಬೇಕು.
  • ಲಕೋಟೆಯ ಮೇಲೆ ಸ್ಪಷ್ಟವಾಗಿ ನೀವು ಆಯ್ಕೆ ಮಾಡಿರುವ _ಪ್ರದೇಶಕ್ಕೆ ಸ್ಪೆಷಲಿಸ್ಟ್ ಗ್ರೇಡ್|| (ಜೂನಿಯರ್ ಸ್ಪೆಷಲಿಸ್ಟ್/ ಸೀನಿಯರ್ ಸ್ಪೆಷಲಿಸ್ಟ್) ಹುದ್ದೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಲೇಬಲ್ ಮಾಡಬೇಕು.
  • ಅರ್ಜಿಯು ಮೇ 26, 2025 ರೊಳಗೆ ವಿಳಾಸವನ್ನು ತಲುಪಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಅಂಚೆ ವಿಳಂಬಕ್ಕೆ ESIC ಜವಾಬ್ದಾರನಾಗಿರುವುದಿಲ್ಲ.

Important Direct Links:

Official Notification and Application Form PDF LinkDownload
Official Websitewww.esic.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment