Free Computer Tally Course Training 2024: ಸರ್ಕಾರದಿಂದ ಉಚಿತವಾಗಿ ಟ್ಯಾಲಿ ಕೋರ್ಸ್ ಕಲಿಯಲು ಆನ್ ಲೈನ್ ಅರ್ಜಿ ಪ್ರಾರಂಭ

Follow Us:

Free Computer Tally Course Training 2024-25

Free Computer Tally Course Training 2024: ಕೌಶಲ್ಯಾಭಿವೃದ್ಧಿ ಕಛೇರಿ ಬಳ್ಳಾರಿ, ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಯೋಜನೆಯಡಿ ಬಳ್ಳಾರಿ ಜಿಲ್ಲೆಯ ಅರ್ಹ 200 ಅಭ್ಯರ್ಥಿಗಳಿಗೆ 2 ತಿಂಗಳುಗಳ ಕಾಲ ಉಚಿತ “ಟ್ಯಾಲಿ” (ಕಂಪ್ಯೂಟರ್) ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26, 2024ವರಗೆ ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಈ ಲೇಖನವನ್ನು ಕೊನೆವರೆಗೂ ಓದಿ.

Important Dates:

ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಸೆಪ್ಟೆಂಬರ್ 20, 2024
ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ – ಸೆಪ್ಟೆಂಬರ್ 26, 2024

ಶೈಕ್ಷಣಿಕ ಅರ್ಹತೆ:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.com ಪದವಿ ಪಡೆದಿರಬೇಕು.

ಇತರೆ ಅರ್ಹತೆ:

ಕಡ್ಡಾಯವಾಗಿ ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ದಿನಾಂಕ: 01-09-2024ಕ್ಕೆ ಕನಿಷ್ಠ- 21 ವರ್ಷದಿಂದ ಗರಿಷ್ಠ- 35 ವರ್ಷ ವಯೋಮಿತಿ ಹೊಂದಿರಬೇಕು.

ಆಯ್ಕೆ ವಿಧಾನ:

  • ಮೆರಿಟ್ ಪಟ್ಟಿ

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

How to Apply for Free Computer Tally Coaching 2024

ಅರ್ಹ ಅಭ್ಯರ್ಥಿಗಳು ಮೊದಲು ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ ಲೈನ್ ಅರ್ಜಿ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ:

ದೂರವಾಣಿ ಸಂಖ್ಯೆ;
➤ +919844444958/+919964502514
➤ 08392-294230

Important Direct Links:

Official Notification PDFDownload
Free Tally Coaching Online Application Form Link Apply Here
Official Websiteballari.nic.in
More UpdatesKarnataka Help.in

Leave a Comment