GAIL Non-Executive Recruitment 2024: ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Follow Us:

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

GAIL 2024ರ ನೇಮಕಾತಿಯಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ನೇಮಕಾತಿಯಲ್ಲಿ ಕೆಮಿಕಲ್, ಸಿವಿಲ್, ಮೆಕ್ಯಾನಿಕಲ್, ಫೈರ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್, ಲ್ಯಾಬೋರೇಟರಿ, ಟೆಲಿಕಾಂ/ಟೆಲಿಮೆಟ್ರಿ, ಬಾಯ್ಲರ್ ಕಾರ್ಯಾಚರಣೆ, ಹಣಕಾಸು ಮತ್ತು ಖಾತೆ ಸೇರಿದಂತೆ ಒಟ್ಟು 391 ವಿವಿಧ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

Gail Non-Executive Recruitment 2024
Gail Non-Executive Recruitment 2024

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು GAIL ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಯ ಅನುಸಾರ ನಿಗದಿತ ಆನ್ ಲೈನ್ ಪರಿಚಯ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು‌ gailonline.com ಭೇಟಿ ನೀಡಿ ಸೆಪ್ಟೆಂಬರ್ 7ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಲೇಖನದಲ್ಲಿ GAIL Non-Executive Recruitment 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.

Shortview of GAIL Recruitment 2024

Organization Name – GAIL Limited
Post Name – Non- Executive cadre Posts
Total Vacancy – 391
Application Process: online
Job Location – All Over India

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 8, 2024
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 9, 2024

ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿವಿಧ ವಿಭಾಗಗಳಿಗೆ ಅಗತ್ಯವಿರುವ ಕನಿಷ್ಠ ತಾಂತ್ರಿಕ/ವೃತ್ತಿಪರ/ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

(ವಿವಿಧ ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಹುದ್ದೆಗಳ ಅನುಸಾರ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಚೆಕ್‌ ಮಾಡಿ)

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ರಿಂದ ಗರಿಷ್ಠ 40 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ(CBT)
  • ನಿರ್ದಿಷ್ಟ ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್ ಪರೀಕ್ಷೆ
  • ದಾಖಲೆಗಳ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ವೇತನ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ₹29,000 ರಿಂದ 1,39,000 ಮಾಸಿಕ ವೇತನ ನೀಡಲಾಗುತ್ತದೆ ಇದು ಪ್ರತಿ ಹುದ್ದೆಗಳ ಅನುಸಾರ ಬದಲಾವಣೆ ಆಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ – ₹50
SC/ST ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Also Read: RRB Paramedical Recruitment 2024: ಒಟ್ಟು 1376 ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿಯ ನೇಮಕಾತಿ

How to Apply for GAIL Non-Executive Recruitment 2024

ಅರ್ಜಿ ಸಲ್ಲಿಸವ ಪ್ರಕ್ರಿಯೆ

  • ಅಧಿಕೃತ GAIL ವೆಬ್‌ಸೈಟ್‌ಗೆ gailonline.com ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ “Careers” ವಿಭಾಗಕ್ಕೆ ಕ್ಲಿಕ್ ಮಾಡಿ.
  • ನಂತರ GAIL Non-Executive Recruitment 2024 ಆಯ್ಕೆ ಮಾಡಿ.
  • ನೊಂದಣಿಗಾಗಿ ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ನತಂರ ನಿಮ್ಮ ರುಜುವಾತುಗಳೊಂದಿಗೆ ಲಾಗ್ ಇನ್ ಮಾಡಿ.
  • ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು ಒದಗಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ

Important Direct Links:

Official Notification PDFDownload
Online Application Form LinkRegister || Login
Official Websitegailonline.com
More UpdatesKarnataka Help.in

Leave a Comment