GAIL Recruitment 2023 Notification: ಗೇಲ್ ಗ್ಯಾಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸಸೀನಿಯರ್ ಅಸೋಸಿಯೇಟ್ (ತಾಂತ್ರಿಕ), ಸೀನಿಯರ್ ಅಸೋಸಿಯೇಟ್ (ಅಗ್ನಿಶಾಮಕ & ಸುರಕ್ಷತೆ) ಸೇರಿ ಹಲವು ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : GAIL Gas Limited
ಹುದ್ದೆ ಹೆಸರು : Sr. Associate and Jr. Associate Posts
ಹುದ್ದೆಗಳ ಸಂಖ್ಯೆ : 120
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತ ಎಲ್ಲ ಕಡೆ
Details Of GAIL Recruitment 2023 Notification PDF
ಈ ನೇಮಕಾತಿಯ ಹುದ್ದೆಗಳ ವಿವರಗಳನ್ನು ಕೆಳಗೆ ನೀಡಲಾಗಿದೆ
ಸೀನಿಯರ್ ಅಸೋಸಿಯೇಟ್ : 104
ಜೂನಿಯರ್ ಅಸೋಸಿಯೇಟ್ : 16
ವಿದ್ಯಾರ್ಹತೆ :
GAIL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.
ಹುದ್ದೆಗಳ ಆಧಾರದ ಮೇಲೆ ಅರ್ಹತೆ ನಿಗದಿಪಡಿಸಲಾಗಿದೆ. ಸಂಪೂರ್ಣ ಮಾಹಿತಿಗಾಗಿ ಪಿಡಿಎಫ್ ಡೌನ್ಲೋಡ್ ಮಾಡಿ ವೀಕ್ಷಿಸಿರಿ
ಅರ್ಜಿ ಶುಲ್ಕ :
ಸಾಮಾನ್ಯ, EWS ಮತ್ತು OBC (NCL) ವರ್ಗದ ಅಭ್ಯರ್ಥಿಗಳಿಗೆ:
SC/ ST/ PwBD ವರ್ಗದ ಅಭ್ಯರ್ಥಿ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಕೌಶಲ್ಯ ಪರೀಕ್ಷೆ
ಸಂಬಳ /Salary:
Rs. 40,000 – 60,000/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷ
ಗರಿಷ್ಠ 3೨ ವರ್ಷ.
ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – ಮಾರ್ಚ್ 10, 2023
ಅರ್ಜಿ ಕೊನೆಯ ದಿನಾಂಕ – 10 ಏಪ್ರಿಲ್ 2023
ಪ್ರಮುಖ ಲಿಂಕ್ಸ್
ಅಧಿಕೃತ ನೋಟಿಫಿಕೇಷನ್ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | gailonline.com |
Karnataka Help | Main Page |
How to apply for Senior Associate and Junior Associate Post
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಆನ್‌ಲೈನ್ ಅರ್ಜಿ ಪ್ರಾರಂಭ
- ನೀವು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
- ನಂತರ ಗೇಲ್ ನೇಮಕಾತಿ 2023 ಕ್ಲಿಕ್ ಮಾಡಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಹಾಕಲಾಗಿದೆ
GAIL Notification 2023 FAQs
What is the Educational Qualification of Gail Recruitment 2023?
Bachelor Degree
What is GAIL Associate Vacancy Last Date?
April 10, 2023