ಗಂಗಾ ಕಲ್ಯಾಣ ಅರ್ಜಿ ಸಲ್ಲಿಕೆ ಪ್ರಾರಂಭ: Ganga Kalyana Yojana Online Application 2025-26

Published on:

ಫಾಲೋ ಮಾಡಿ
Ganga Kalyana Scheme Karnataka Apply Online 2025-26
Ganga Kalyana Scheme Karnataka Apply Online 2025-26

Ganga Kalyana Scheme Online Apply Application 2025-26: ಪ್ರಸಕ್ತ ಸಾಲಿಗೆ ವಿವಿಧ ನಿಗಮಗಳಿಂದ “ಗಂಗಾ ಕಲ್ಯಾಣ ನೀರಾವರಿ ಯೋಜನೆ” (Ganga Kalyana Yojane)ಯ ಸಹಾಯಧನದ ಜೊತೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.

ಗಂಗಾ ಕಲ್ಯಾಣ ಯೋಜನೆ 2025 (Ganga Kalyana Scheme Online Application 2025): ಈ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಜಮೀನಿನಲ್ಲಿ ಕೊಳವೆಬಾವಿ ಕೊರೆದು, ಪಂಪಸೆಟ್ ಸರಬರಾಜು ಮಾಡಿ, ಅಳವಡಿಸಿ ವಿದ್ಯುದ್ದೀಕರಣಗೊಳಿಸಿ, ನೀರಾವರಿ ಸೌಲಭ್ಯ ಕಲ್ಪಿಸುವ ಗುರಿಯನ್ನ ಹೊಂದಿದೆ.

About the Author

ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ನಿಮಗೆ ಮಾಹಿತಿ(ಸುದ್ದಿ)ಯನ್ನು ತಲುಪಿಸುವ ಕಾರ್ಯ ಮಾಡುವುದೇ ನನ್ನ ಧ್ಯೇಯ. ಮಾಹಿತಿ ತಲುಪಿಸುವುದರ ಜೊತೆಗೆ ನಾನು ಕೂಡಾ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಈಗಲೂ ತಿಳಿದುಕೊಳ್ಳುತ್ತಲೇ ಇದ್ದೇನೆ. ನಿರಂತರ ಕಲಿಕೆಯಲ್ಲಿ ದೋಣಿ ಸಾಗುತ್ತಿದೆ.ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ.....

21 thoughts on “ಗಂಗಾ ಕಲ್ಯಾಣ ಅರ್ಜಿ ಸಲ್ಲಿಕೆ ಪ್ರಾರಂಭ: Ganga Kalyana Yojana Online Application 2025-26”

Leave a Comment