GATE 2025 Admit Card(OUT): CBT ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ

Published on:

ಫಾಲೋ ಮಾಡಿ
IIT GATE 2025 Admit Card
IIT GATE 2025 Admit Card

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT), ರೂರ್ಕಿ ನಡೆಸುವ ಎಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (ಗೇಟ್)- 2025 ಪರೀಕ್ಷೆಯು ಫೆಬ್ರವರಿ 1, 2, 15 ಮತ್ತು 16 ರಂದು ನಡೆಯಲಿದೆ. ಇಂದು ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಸಂಸ್ಥೆಯು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗ ಬಯಸುವ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಪ್ರವೇಶ ಪತ್ರ(Gate 2025 Admit Card)ವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಪರೀಕ್ಷೆಯು ಒಟ್ಟು 29 ಪೇಪರ್‌ಗಳಿಗೆ ನಡೆಸಲಾಗುತ್ತದೆ. ಇದು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಾಗಿದೆ. ಪರೀಕ್ಷೆ ಪಾಸಾಗುವದರಿಂದ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ ಪ್ರವೇಶಕ್ಕೆ ಅರ್ಹತೆ ಪಡೆಯಲು ಅಗತ್ಯವಿರುವ ಒಂದು ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment