GPSTR Final Selection List 2023-24 PDF, Counselling Date: ಅಂತಿಮ ಆಯ್ಕೆ ಪಟ್ಟಿ ಪ್ರಕಟ

Published on:

Updated On:

ಫಾಲೋ ಮಾಡಿ
GPSTR Final Selection List 2023
GPSTR Final Selection List 2023

GPSTR Final Selection List 2023: 15000 ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚನ್ಯಾಯಾಲಯದ ರಿಟ್ ಅಪೀಲು ಸಂಖ್ಯೆ: WA.No.305/2023 ರಲ್ಲಿ ದಿನಾಂಕ:12/10/2023 ರ ವಿಭಾಗೀಯ ಪೀಠದ ತೀರ್ಪಿನಂತೆ ದಿನಾಂಕ:08/03/2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌(GPSTR Counselling Date)ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿನಾಂಕ: 19/10/2023 ರಂದು ಶಾಲಾ ಶಿಕ್ಷಣ ಇಲಾಖೆಯು ಅಧಿಕೃತವಾಗಿ ಬಿಡುಗಡೆ ಮಾಡಿದೆ.

GPSTR ಅಂತಿಮ ಆಯ್ಕೆ ಪಟ್ಟಿ 2023ಯಲ್ಲಿ ಇರುವ ಅಭ್ಯರ್ಥಿಗಳು ದಿನಾಂಕ: 21.10.2023 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.