ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು ಗೃಹ ಲಕ್ಷ್ಮಿ ನೇರ ನಗದು ವರ್ಗಾವಣೆಗೆ ಅರ್ಹ ಫಲಾನುಭವಿಗಳ ಪಟ್ಟಿ (GruhaLakshmi DBT Status Check Eligible Candidates village/ City List) ಬಿಡುಗಡೆ ಮಾಡಲಾಗಿದೆ. ಹೇಗೆ ಚೆಕ್ ಮಾಡುವುದು ಎಂಬ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಫಲಾನುಭವಿಗಳ ನೇರವಾಗಿ ಬ್ಯಾಂಕ್ ಖಾತೆಗೆ 2000 ರೂಪಾಯಿ ವರ್ಗಾವಣೆ ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳ ಪಟ್ಟಿಯನ್ನು ನಿಮ್ಮ ಜಿಲ್ಲೆ, ತಾಲೂಕು,ಗ್ರಾಮ ಪಂಚಾಯತ್ ಹಾಗೂ ನಿಮ್ಮ ಊರನ್ನು ಆಯ್ಕೆ ಮಾಡುವ ಮೂಲಕ ನೋಡಬೇಕು.
Gruha Lakshmi DBT Eligible Candidates List
ಗೃಹ ಲಕ್ಷ್ಮಿ ನೇರ ನಗದು ವರ್ಗಾವಣೆಗೆ ಅರ್ಹ ಫಲಾನುಭವಿಗಳ ಪಟ್ಟಿ ಹೇಗೆ ಚೆಕ್ ಮಾಡುವುದು ಎಂಬುದನ್ನು ವಿಡಿಯೋ ನೋಡುವ ಮೂಲಕ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
- ಮೊದಲು ನಾವು ಕೆಳಗೆ ನೀಡಲಾದ ಲಿಂಕ್ ಕ್ಲಿಕ್ ಮಾಡಿ, ನಂತರ ಈ ಕೆಳಗಿನ ಹಂತಗಳನ್ನು ಅನುಸರಿಸಿ.
- ನಿಮ್ಮ ಜಿಲ್ಲೆ, ತಾಲೂಕು , ನಿಮ್ಮ ಗ್ರಾಮ ಪಂಚಾಯತಿ ಹಾಗೂ ನಿಮ್ಮ ಊರು ಆಯ್ಕೆ ಮಾಡಿ. ನಂತರ “Go” ಬಟನ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಹಳ್ಳಿಯಲ್ಲಿರುವ ಅಥವಾ ಸಿಟಿಯಲ್ಲಿರುವ ಅರ್ಹ ಫಲಾನುಭವಿಗಳ ಪಟ್ಟಿ ಬರುತ್ತದೆ.
Anna Bhagya Amount DBT Status| Payment Status Check 2023 Online @ahara.kar.nic.in
ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.
Important Links:
Links Name | IMP Links |
---|---|
Gruha Lakshmi DBT Eligible Candidates List | ಇಲ್ಲಿ ಕ್ಲಿಕ್ ಮಾಡಿ |
Official Website | ahara.kar.nic.in |
More Updates | KarnatakaHelp.in |
Gruha Lakshmi DBT Status List FAQs
How to Check Gruha Lakshmi DBT Eligible Candidates List?
Follow Above Steps to Check Gruha Lakshmi DBT Eligible Candidates List.