GTTC Diploma Admission 2024: ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

Published on:

ಫಾಲೋ ಮಾಡಿ
GTTC Diploma Admission 2024
GTTC Diploma Admission 2024

GTTC Diploma Admission 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC), 2024-25ನೇ ಸಾಲಿನ ಪ್ರವೇಶಾತಿಯನ್ನು ಆರಂಭ ಮಾಡಿದ್ದು, ವಿವಿಧ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ 10ನೇ ತರಗತಿ ಫಲಿತಾಂಶ ಬಿಡುಗಡೆಯಾದ ಬಳಿಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತದೆ. ಒಟ್ಟು ರಾಜ್ಯದಲ್ಲಿ 30 ಡಿಪ್ಲೋಮಾ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕಾಲೇಜುಗಳನ್ನು ಹೊಂದಿದ್ದು ಈ ಎಲ್ಲಾ ಕಾಲೇಜುಗಳಲ್ಲಿ ಡಿಪ್ಲೊಮ, ಪೋಸ್ಟ್ ಡಿಪ್ಲೊಮ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಜಿಟಿಟಿಸಿ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಲೇಖನವನ್ನ ಕೊನೆವರೆಗೆ ಓದಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment