Guest Lecturer Vacancy 2025: ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಫಾಲೋ ಮಾಡಿ
Guest Lecturer Vacancy 2025
Guest Lecturer Vacancy 2025

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಮೈಸೂರು ಸಂಸ್ಥೆಯು 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಗೌರವ ಸಂಭಾವನೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ವಿ.ಎ/ಎಂ.ಬಿ.ಎ ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್), ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ ಇತಿಹಾಸ, ಕನ್ನಡ, ಇಂಗ್ಲೀಷ್, ಹಿಂದಿ, ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು, ಸೈಬರ್ ಸೆಕ್ಯೂರಿಟಿ/ ಕೃತಕ ಬುದ್ಧಿಮತ್ತೆ (AI) ವಿಷಯ ಕುರಿತು ಬೋಧನೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment