WhatsApp Channel Join Now
Telegram Group Join Now

HAL Recruitment 2023: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

HAL Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಪದವಿ, ಡಿಪ್ಲೊಮಾ ಮತ್ತು ITI ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ 02 ಆಗಸ್ಟ್ 2023 ರಂದು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. HAL Notification 2023 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು 02 ಆಗಸ್ಟ್ 2023 ರಿಂದ ಪ್ರಾರಂಭವಾಗಿದೆ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು hal-india.co.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

HAL Apprentice Notification 2023

Organization Name – Hindustan Aeronautics Limited
Post Name – Graduate, Diploma and ITI Apprentice
Total Vacancy – 647
Application Process: Online
Job Location – All Over India

HAL Notification 2023
HAL Notification 2023

HAL Vacancy 2023 Details:
ಪದವೀಧರ ಅಪ್ರೆಂಟಿಸ್– 186
ಡಿಪ್ಲೊಮಾ ಅಪ್ರೆಂಟಿಸ್– 111
ಐಟಿಐ ಅಪ್ರೆಂಟಿಸ್– 350

Educational Qualification:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಹಾವಿದ್ಯಾಲಯ/ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು.

ಪದವೀಧರ ಅಪ್ರೆಂಟಿಸ್– Graduate
ಡಿಪ್ಲೊಮಾ ಅಪ್ರೆಂಟಿಸ್– Diploma
ಐಟಿಐ ಅಪ್ರೆಂಟಿಸ್– ITI

Age Limit:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ನಿಯಮಗಳಿಗೆ ಅನುಸಾರ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ.

Application Fee:
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿಲ್ಲಾ.

Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಪ್ರತಿ ತಿಂಗಳು ಈ ಕೆಳಗಿನಂತೆ ನೀಡಲಾಗುತ್ತದೆ.

ಪದವೀಧರ ಅಪ್ರೆಂಟಿಸ್– ರೂ. 9000
ಡಿಪ್ಲೊಮಾ ಅಪ್ರೆಂಟಿಸ್– ರೂ. 8000
ಐಟಿಐ ಅಪ್ರೆಂಟಿಸ್– ರೂ. 8000

HAL Recruitment 2023 Selection Process:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ನಿಯಮಗಳಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

HAL Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 02.08.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 23.08.2023

How to apply for HAL Apprentice Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Quick InFoIMP Links
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿ (ಡಿಪ್ಲೋಮಾ ಮತ್ತು ಪದವೀಧರ ಅಭ್ಯರ್ಥಿಗಳಿಗಾಗಿ)ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿ (ITI ಅಭ್ಯರ್ಥಿಗಳಿಗಾಗಿ)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (Official website )hal-india.co.in
Karnataka HelpKarnataka Help.in