HAL Technician Recruitment 2024: ವಿವಿಧ ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನ

Follow Us:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಡಿಪ್ಲೊಮಾ ತಂತ್ರಜ್ಞ ಮತ್ತು ತಂತ್ರಜ್ಞರ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ವಿಭಾಗಗಳಲ್ಲಿ  ಖಾಲಿ ಇರುವ 166  ಡಿಪ್ಲೊಮಾ ತಂತ್ರಜ್ಞ ಮತ್ತು ತಂತ್ರಜ್ಞರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನಾಲ್ಕು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ನಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಮೆಟಲರ್ಜಿ, ಫಿಟ್ಟರ್, ಶೀಟ್ ಮೆಟಲ್, ಫೌಂಡ್ರಿಮ್ಯಾನ್, ವೆಲ್ಡರ್, ಮೆಷಿನಿಸ್ಟ್, ಎಲೆಕ್ಟ್ರೋಪ್ಲೇಟರ್ ವಿಭಾಗಗಳಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Hal Technician Recruitment 2024
Hal Technician Recruitment 2024

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು HAL Technician Recruitment 2024 ಕ್ಕೆ  ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ hal-india.co.in ಆಗಸ್ಟ್ 28 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ಲೇಖನದಲ್ಲಿ HAL Non-Executive Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of HAL Non-Executive Recruitment 2024

Organization Name – Hindustan Aeronautics Limited
Post Name – Non-Executive Cadre
Total Vacancy – 166 
Application Process: Online
Job Location – Bangalore

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 14, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 28, 2024

ಅರ್ಹತೆಗಳು:

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಪದವಿ ಪಡೆದುಕೊಂಡಿರಬೇಕು.
  • ವಿವಿದ ಟ್ರೇಡ್ ಗಳ ಹುದ್ದೆಗಳಿಗಾಗಿ ITI ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ ಒಂದು ವರ್ಷದ  ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ ಪಡೆದುಕೊಂಡಿರಬೇಕು.

(ವಿದ್ಯಾರ್ಹತೆ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಚೆಕ್ ಮಾಡಿ)

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಗರಿಷ್ಠ 28 ವರ್ಷದ ಒಳಗಿರಬೇಕು.

ವೇತನ ವಿವರ:

  • ಡಿಪ್ಲೊಮಾ ತಂತ್ರಜ್ಞ ಹುದ್ದೆಗಳಿಗೆ –  ₹46,764/-
  • ತಂತ್ರಜ್ಞ ಹುದ್ದೆಗಳಿಗೆ – ₹44, 796/-

ಆಯ್ಕೆ ಪ್ರಕ್ರಿಯೆ:

• ಲಿಖಿತ ಪರೀಕ್ಷೆ
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಎಲ್ಲಾ ಅಭ್ಯರ್ಥಿಗಳಿಗೆ – ₹200
  • ಪಾವತಿ ವಿಧಾನ – ಆನ್ ಲೈನ್

Also Read: ITBP Veterinary Staff Recruitment 2024: 10&12 ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

How to Apply HAL Technician Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ https://hal-india.co.in ವೆಬ್‌ಸೈಟ್‌ಗೆ ಭೇಟಿ ನೀಡಿ.
  • ನಂತರ ಪ್ರಕಟಣೆಗಳಲ್ಲಿ ಕಾಣುವ “ನೇಮಕಾತಿ” ಮೇಲೆ ಕ್ಲಿಕ್ ಮಾಡಿ.
  • ನಂತರ “HAL Non-Executive Recruitment 2024” ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಮತ್ತು ಲಾಗಿನ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮತ್ತು ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ

Important Direct Links:

Official Notification PDFDownload
Online Application Form LinkRegistration || Login
Official Websitehal-india.co.in
More UpdatesKarnatakaHelp.in

FAQs

How to Apply for HAL Non-Executive Vacancy 2024?

Visit the Official Website of hal-india.co.in to Apply Online

What is the Last Date of HAL Technician Online Application from 2024

September 28, 2024

Leave a Comment