WhatsApp Channel Join Now
Telegram Group Join Now

ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ 2023| Hassan Zilla Panchayat Recruitment 2023

Hassan Zilla Panchayat Recruitment 2023: ಹಾಸನ ಜಿಲ್ಲಾ ಪಂಚಾಯತ್’ದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Hassan Zilla Panchayat Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Hassan Zilla Panchayat Recruitment 2023

Organization Name – Hassan Zilla Panchayat
Post Name – Technical Assistant
Total Vacancy – 12
Application Process: Online
Job Location – Hassan – Karnataka

Hassan Zilla Panchayat Recruitment 2023
Hassan Zilla Panchayat Recruitment 2023

Hassan Zilla Panchayat NREGA Vacancy 2023 Details:
ತಾಂತ್ರಿಕ ಸಹಾಯಕ (ತೋಟಗಾರಿಕೆ) – 6
ತಾಂತ್ರಿಕ ಸಹಾಯಕ (ರೇಷ್ಮೆ) – 2
ತಾಂತ್ರಿಕ ಸಹಾಯಕ (ಅರಣ್ಯ) – 4

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 21-08-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 30-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 13-09-2023

ಶೈಕ್ಷಣಿಕ ಅರ್ಹತೆ:
ಹಾಸನ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ B.Sc/M.Sc in Horticulture/Sericulture/Forestry ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:
ಹಾಸನ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯು 45 ವರ್ಷ ನಿಗದಿಪಡಿಸಲಾಗಿದೆ

ಆಯ್ಕೆ ಪ್ರಕ್ರಿಯೆ:
ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

ಸಂಬಳ:
ರೂ.28000/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to apply for Hassan Zilla Panchayat Recruitment

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ Hassan Zilla Panchayat Recruitment 2023 ಕ್ಲಿಕ್ ಮಾಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Links NameIMP Links
Hassan Zilla Panchayat MGNREGA Vacancy 2023 Notification PDFಇಲ್ಲಿ ಕ್ಲಿಕ್ ಮಾಡಿ
Hassan Zilla Panchayat Recruitment 2023 Apply Onlineಇಲ್ಲಿ ಕ್ಲಿಕ್ ಮಾಡಿ
Official Websitehassanzp.kar.nic.in
More UpdatesKarnatakaHelp.in