WhatsApp Channel Join Now
Telegram Group Join Now

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2023: Haveri Zilla Panchayat Recruitment 2023

Haveri Zilla Panchayat Recruitment 2023: ಹಾವೇರಿ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Haveri Zilla Panchayat Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Haveri Zilla Panchayat Recruitment 2023

Organization Name – Haveri Zilla Panchayat
Post Name – Various Posts
Total Vacancy – 25
Application Process: Online
Job Location – Haveri

Haveri Zilla Panchayat Recruitment 2023
Haveri Zilla Panchayat Recruitment 2023

Vacancy 2023 Details:
ಜಿಲ್ಲಾ ಎಂಐಎಸ್ ಸಂಯೋಜಕರು – 1
ತಾಲೂಕ ಎಂಐಎಸ್ ಸಂಯೋಜಕರು – 1
ತಾಂತ್ರಿಕ ಸಹಾಯಕರು (ಸಿವಿಲ್) – 4
ತಾಂತ್ರಿಕ ಸಹಾಯಕರು (ಅರಣ್ಯ) – 6
ತಾಂತ್ರಿಕ ಸಹಾಯಕರು (ಕೃಷಿ) – 1
ತಾಂತ್ರಿಕ ಸಹಾಯಕರು (ತೋಟಗಾರಿಕೆ) – 4
ತಾಂತ್ರಿಕ ಸಹಾಯಕರು (ರೇಷ್ಮೆ) – 1
ಆಡಳಿತ ಸಹಾಯಕರು – 7

Important Dates:
ಅಧಿಸೂಚನೆ ಪ್ರಕಟಿಸಿದ ದಿನಾಂಕ – 13-10-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 27-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-11-2023
ದಾಖಲೆ ಪರಿಶೀಲನೆ ದಿನಾಂಕ – 23-11-2023

ಶೈಕ್ಷಣಿಕ ಅರ್ಹತೆ:
ಹಾವೇರಿ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ B.Sc/B.com/M.Sc/Diploma/B.E/B.Tech ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿ ಪಡಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿ.

ವಯಸ್ಸಿನ ಮಿತಿ:
ಹಾವೇರಿ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ ವಯಸ್ಸಿನ ಮಿತಿ ಅಭ್ಯರ್ಥಿಯು ಹೊಂದಿರಬೇಕು.

ಕನಿಷ್ಠ – 21 ವರ್ಷ,
ಗರಿಷ್ಠ – 40 ವರ್ಷ

  • ಆಯ್ಕೆ ಪ್ರಕ್ರಿಯೆ:
  • ಶಾರ್ಟ್ ಲಿಸ್ಟ್
  • ಸಂದರ್ಶನ
  • ದಾಖಲಾತಿ ಪರಿಶೀಲನೆ

ಸಂಬಳ:
ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFಇಲ್ಲಿ ಕ್ಲಿಕ್ ಮಾಡಿ
Apply Online – ಜಿಲ್ಲಾ ಎಂಐಎಸ್ ಸಂಯೋಜಕರುಇಲ್ಲಿ ಕ್ಲಿಕ್ ಮಾಡಿ
Apply Online – ತಾಲೂಕ ಎಂಐಎಸ್ ಸಂಯೋಜಕರುಇಲ್ಲಿ ಕ್ಲಿಕ್ ಮಾಡಿ
Apply Online – ಆಡಳಿತ ಸಹಾಯಕರು ಇಲ್ಲಿ ಕ್ಲಿಕ್ ಮಾಡಿ
Apply Online – ತಾಂತ್ರಿಕ ಸಹಾಯಕರು ಇಲ್ಲಿ ಕ್ಲಿಕ್ ಮಾಡಿ
Official Websitehaveri.nic.in
More UpdatesKarnatakaHelp.in

FAQs

How to Apply For Haveri Zilla Panchayat Recruitment 2023?

Visit Official Website to Apply Online