HCL Mining Mate Recruitment 2024: ಮೈನಿಂಗ್ ಮೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Follow Us:

ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ (Hindustan Copper Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ನ ಮಧ್ಯಪ್ರದೇಶದ ಬಾಲಾಘಾಟ್ ಘಟಕದಲ್ಲಿ ಖಾಲಿ ಇರುವ ಮೈನಿಂಗ್ ಮೇಟ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 07 ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Hindustan Copper Limited Mining Mate Recruitment 2024
Hindustan Copper Limited Mining Mate Recruitment 2024

ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ ನೇಮಕಾತಿ 2024 ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ www.hindustancopper.com ಭೇಟಿ ನೀಡುವ ಮೂಲಕ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು

Shortview of HCL Mining Mate Notification 2024

Organization Name –Hindustan Copper Limited
Post Name – Mining Mate
Total Vacancy – 07
Application Process: Online
Job Location – All Over India

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 30, 2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 15, 2024
  • ದಾಖಲೆಗಳೊಂದಿಗೆ ಅರ್ಜಿಯನ್ನು ಸ್ವೀಕೃತಿಯ ಕೊನೆಯ ದಿನಾಂಕ – ಸೆಪ್ಟೆಂಬರ್ 25, 2024

ವಿದ್ಯಾರ್ಹತೆ:

ಡಿಪ್ಲೊಮಾ ಇನ್ ಮೈನಿಂಗ್ ಇಂಜಿನಿಯರಿಂಗ್ ಜೊತೆಗೆ ದೊಡ್ಡ ಮೆಟಾಲಿಫೆರಸ್ ಗಣಿಗಳಲ್ಲಿ 03 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ನ‌ ನೇಮಕಾತಿ‌ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು‌ ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 18 ರಿಂದ ಗರಿಷ್ಠ 35 ವರ್ಷಗಳ ಒಳಗೆ ಇರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ – ₹500
  • ಪಾವತಿ ವಿಧಾನ – ಆನ್‌ಲೈನ್

How to Apply for HCL Mining Mate Recruitment 2024

ಅರ್ಜಿ ಸಲ್ಲಿಸುವುದು ಹೇಗೆ…?

  • ಮೊದಲಿಗೆ ಅಧಿಕೃತ ವೆಬ್ ಸೈಟ್ https://www.hindustancopper.com/ ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ನೇಮಕಾತಿ ವಿಭಾಗ ಕ್ಲಿಕ್ ಮಾಡಿ.
  • ನಂತರ HCL/MCP/HR/Recruitment/2024/01 dated 29.08.2024 ಆಯ್ಕೆ ಮಾಡಿ.
  • ಅಗತ್ಯ ವಿವರಗಳನ್ನು ನಮೂದಿಸಿ ಲಾಗ್ ಇನ್ ಮಾಡಿ
  • ಅರ್ಜಿ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ
  • ಅರ್ಜಿ ಶುಲ್ಕವನ್ನು ಪಾವತಿಸಿ, ಅರ್ಜಿಯನ್ನು ಸಲ್ಲಿಸಿ.
  • ಕೊನೆಯದಾಗಿ ಸಲ್ಲಿಸದ ಅರ್ಜಿಯನ್ನು ಪ್ರಿಂಟ್ ತಗೆದುಕೊಳ್ಳಿ.

ಆರ್ಜಿ ನಮೂನೆಯನ್ನು ನಿಗದಿತ ಕಛೇರಿಯ ವಿಳಾಸಕ್ಕೆ ಸಲ್ಲಿಸಿ.

ಸಲ್ಲಿಕೆಗಾಗಿ ವಿಳಾಸ – DGM (ಆಡಳಿತ) -HR, ಹಿಂದೂಸ್ತಾನ್ ಕಾಪರ್ ಲಿಮಿಟೆಡ್, ಮಲಂಜ್ಖಂಡ್ ಕಾಪರ್ ಪ್ರಾಜೆಕ್ಟ್, ತೆಹಸಿಲ್ – ಬಿರ್ಸಾ, PO – ಮಲಂಜ್ಖಂಡ್, ಜಿಲ್ಲೆ – ಬಾಲಾಘಾಟ್, ಮಧ್ಯ ಪ್ರದೇಶ – 481116

Important Direct Links:

Official Notification PDFDownload
Online Application Form LinkLog in || New User
Official Websitehindustancopper.com
More UpdatesKarnataka Help.in

Leave a Comment