ಹಿಂದೂಸ್ತಾನ್ ಶಿಪ್‌ಯಾರ್ಡ್(HSL)ನಲ್ಲಿ ಉದ್ಯೋಗ

ವಿವಿಧ ಹುದ್ದೆಗಳ ಭರ್ತಿ | ಅರ್ಜಿ ಸಲ್ಲಿಕೆಗೆ ಜ.13 ಕೊನೆಯ ದಿನ

Published on:

Updated On:

ಫಾಲೋ ಮಾಡಿ
Hindustan Shipyard Limited Notification 2025
HSL Notification 2025

ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವರ್ತಕ ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿ ಯಾರ್ಡ್ ಆಗಿರುವ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (HSL)ನಲ್ಲಿ ವಿವಿಧ ವೃಂದದ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 11 ಸ್ಥಾನಗಳಿಗೆ ಖಾಲಿ ಇದ್ದು, ಹುದ್ದೆಗಳಿಗೆ ಅನುಗುಣವಾಗಿ ಖಾಯಂ ನೇಮಕಾತಿ ಆಧಾರ, ನಿಶ್ಚಿತ ಅವಧಿಯ ಒಪ್ಪಂದ ಆಧಾರ ಮತ್ತು ಅರೆಕಾಲಿಕ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜ.13ರೊಳಗೆ HSL ಅಧಿಕೃತ ಜಾಲತಾಣ https://hslvizag.in/en/careersಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಹಿಂದೂಸ್ತಾನ್ ಶಿಪ್‌ಯಾರ್ಡ್(HSL)ನಲ್ಲಿ ಉದ್ಯೋಗ”

Leave a Comment