Hubli Dharwad Municipal Corporation Recruitment 2023
Hubli Dharwad Municipal Corporation Recruitment 2023: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Hubli Dharwad Municipal Corporation Recruitment 2023
Organization Name – Hubballi-Dharwad Municipal Corporation Post Name – Various posts Application Process: Offline Job Location – Hubballi–Dharwad
Hubli Dharwad Municipal Corporation Recruitment 2023
Vacancy 2023 Details: ವೈದ್ಯರು ಅರೇ ವೈದ್ಯಕೀಯ ಸಿಬ್ಬಂದಿಗಳು ಎಲ್. ಡಿ. ಸಿ ಡ್ರೆಸ್ಸರ್, ವಾರ್ಡ್ ಬಾಯ್, ಆಯಾ ಅಂಬ್ಯಲೆನ್ಸ್ ವಾಹನ ಚಾಲಕರು
Hubli Dharwad Municipal Corporation Recruitment 2023
Important Dates: ಅಧಿಸೂಚನೆ ಹೊರಡಿಸಿದ ದಿನಾಂಕ – 06-11-2023 ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 06-11-2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 18-11-2023 ಸಂದರ್ಶನ ನಡೆಯುವ ದಿನಾಂಕಗಳು – 22,23-11-2023
ಶೈಕ್ಷಣಿಕ ಅರ್ಹತೆ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 8th, SSLC + Heavy Driving Licence, Diploma, Any Degree, MBBS, MD, B.Sc ತೇರ್ಗಡೆ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ
ದಾಖಲಾತಿ ಪರಿಶೀಲನೆ
ಸಂಬಳ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಗದಿತ ಗೌರವಧನವನ್ನನೀಡಲಾಗುತ್ತದೆ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಇಲಾಖೆಯ ಆಫೀಸ್(ಕೆಳಗೆ ವಿಳಾಸ ನೀಡಲಾಗಿದೆ) ಭೇಟಿ ಅರ್ಜಿ ಸಲ್ಲಿಸಿ ನಂತರ ತಿಳಿಸಿದ ದಿನಾಂಕದಂದು ಸಂದರ್ಶನಕ್ಕೆ ಶೈಕ್ಷಣಿಕ ಅರ್ಹತೆಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ವಿಳಾಸ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸರ್ ಸಿದ್ದಪ್ಪ ಕಂಬಳಿ ರಸ್ತೆ ಹುಬ್ಬಳ್ಳಿ-580024.