WhatsApp Channel Join Now
Telegram Group Join Now

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿವಿಧ ಹುದ್ದೆಗಳ ನೇಮಕಾತಿ 2023 | Hubli Dharwad Municipal Corporation Recruitment 2023

Hubli Dharwad Municipal Corporation Recruitment 2023: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Hubli Dharwad Municipal Corporation Recruitment 2023

Organization Name – Hubballi-Dharwad Municipal Corporation
Post Name – Various posts
Application Process: Offline
Job Location – HubballiDharwad

Hubli Dharwad Municipal Corporation Recruitment 2023

Vacancy 2023 Details:
ವೈದ್ಯರು
ಅರೇ ವೈದ್ಯಕೀಯ ಸಿಬ್ಬಂದಿಗಳು
ಎಲ್. ಡಿ. ಸಿ
ಡ್ರೆಸ್ಸರ್, ವಾರ್ಡ್ ಬಾಯ್, ಆಯಾ
ಅಂಬ್ಯಲೆನ್ಸ್ ವಾಹನ ಚಾಲಕರು

Hubli Dharwad Municipal Corporation Recruitment 2023

Important Dates:
ಅಧಿಸೂಚನೆ ಹೊರಡಿಸಿದ ದಿನಾಂಕ – 06-11-2023
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 06-11-2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 18-11-2023
ಸಂದರ್ಶನ ನಡೆಯುವ ದಿನಾಂಕಗಳು – 22,23-11-2023

ಶೈಕ್ಷಣಿಕ ಅರ್ಹತೆ:
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು 8th, SSLC + Heavy Driving Licence, Diploma, Any Degree, MBBS, MD, B.Sc ತೇರ್ಗಡೆ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಗುತ್ತದೆ.

  • ಸಂದರ್ಶನ
  • ದಾಖಲಾತಿ ಪರಿಶೀಲನೆ

ಸಂಬಳ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಗದಿತ ಗೌರವಧನವನ್ನನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಇಲಾಖೆಯ ಆಫೀಸ್(ಕೆಳಗೆ ವಿಳಾಸ ನೀಡಲಾಗಿದೆ) ಭೇಟಿ ಅರ್ಜಿ ಸಲ್ಲಿಸಿ ನಂತರ ತಿಳಿಸಿದ ದಿನಾಂಕದಂದು ಸಂದರ್ಶನಕ್ಕೆ ಶೈಕ್ಷಣಿಕ ಅರ್ಹತೆಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಹಾಜರಾಗಬೇಕು.

ವಿಳಾಸ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸರ್ ಸಿದ್ದಪ್ಪ ಕಂಬಳಿ ರಸ್ತೆ ಹುಬ್ಬಳ್ಳಿ-580024.

Important Links:

Official Notification PDFಇಲ್ಲಿ ಕ್ಲಿಕ್ ಮಾಡಿ
Official Websitehdmc.mrc.gov.in
More UpdatesKarnatakaHelp.in

FAQs

How to Apply For Hubli Dharwad Municipal Corporation Vacancy 2023?

Visit Hubli Dharwad Municipal Corporation Office to Apply Offline For Hubli Dharwad Municipal Corporation Notification 2023