ಗುಪ್ತಚರ ಬ್ಯುರೋದಲ್ಲಿನ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II ಹುದ್ದೆಗಳ ಭರ್ತಿಗಾಗಿ ಅ.15ಕ್ಕೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.
ಒಟ್ಟು 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II/ಟೆಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2025ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅ.17ರಿಂದ IB ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/94260/login.html ಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಕೀಲಿ ಉತ್ತರಗಳನ್ನು ಪರಿಶೀಲಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು.
JOB
Application