ಗುಪ್ತಚರ ಇಲಾಖೆ (IB) ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಪರೀಕ್ಷೆ ಕೀ ಉತ್ತರ ಪ್ರಕಟ

Published on:

ಗುಪ್ತಚರ ಬ್ಯುರೋದಲ್ಲಿನ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II ಹುದ್ದೆಗಳ ಭರ್ತಿಗಾಗಿ ಅ.15ಕ್ಕೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಒಟ್ಟು 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II/ಟೆಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2025ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅ.17ರಿಂದ IB ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/94260/login.html ಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಕೀಲಿ ಉತ್ತರಗಳನ್ನು ಪರಿಶೀಲಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಕೀಲಿ ಉತ್ತರ ಪರಿಶೀಲಿಸುವ ವಿಧಾನ:

• ಅಭ್ಯರ್ಥಿಗಳು ಮೊದಲಿಗೆ IB ಲಾಗಿನ್ ಜಾಲತಾಣ https://cdn.digialm.com/EForms/configuredHtml/1258/94260/login.htmlಕ್ಕೆ ಭೇಟಿ ನೀಡಿ.

• ನೋಂದಣಿ ಐಡಿ, ಪಾಸ್ವರ್ಡ್ ಹಾಗೂ ಕ್ಯಾಪ್ಚ ನಮೂದಿಸಿ ಲಾಗಿನ್ ಆಗಿ.

• ನಂತರ ಇಂಟಲಿಜೆನ್ಸ್ ಬ್ಯುರೋ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II (ತಾಂತ್ರಿಕ) ನೇಮಕಾತಿ ಉತ್ತರ ಕೀ 2025″ ಲಿಂಕ್ ಮೇಲೆ ಕ್ಲಿಕ್ ಮಾಡಿ.

• ನಂತರ ಉತ್ತರ ಕೀಲಿಯನ್ನು ಡೌನ್ಲೋಡ್ ಮಾಡಿ ಪರಿಶೀಲಿಸಿಕೊಳ್ಳಿ.

• ಪ್ರಕಟಿತ ಉತ್ತರ ಕೀಲಿಯಲ್ಲಿ ಯಾವುದಾದರು ಅಕ್ಷೇಪಣೆಗಳಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಬಹುದು.

Important Direct Links:

IB Junior Intelligence Officer Answer Key 2025 LinkCheck Now
Official Websitewww.mha.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “ಗುಪ್ತಚರ ಇಲಾಖೆ (IB) ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಪರೀಕ್ಷೆ ಕೀ ಉತ್ತರ ಪ್ರಕಟ”

Leave a Comment