ಗುಪ್ತಚರ ಇಲಾಖೆಯಲ್ಲಿ ಆಫೀಸರ್ ಹುದ್ದೆಗಳ ಭರ್ತಿ: ಸೆ.14ರೊಳಗೆ ಅರ್ಜಿ ಸಲ್ಲಿಸಿ

ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಖಾಲಿ ಇರುವ ಜೂನಿಯರ್‌ ಇಂಟಲಿಜೆನ್ಸ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆ.23 ರಿಂದ ಪ್ರಾರಂಭ.

Published on:

ಫಾಲೋ ಮಾಡಿ
IB Junior Intelligence Officer Grade II Recruitment 2025 Notification
IB Junior Intelligence Officer Grade II Recruitment 2025 Notification

ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ – IB) ನಲ್ಲಿ ಖಾಲಿ ಇರುವ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಬ್ಯೂರೋದಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-II/ಟೆಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಕೇಂದ್ರ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.14ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

3 thoughts on “ಗುಪ್ತಚರ ಇಲಾಖೆಯಲ್ಲಿ ಆಫೀಸರ್ ಹುದ್ದೆಗಳ ಭರ್ತಿ: ಸೆ.14ರೊಳಗೆ ಅರ್ಜಿ ಸಲ್ಲಿಸಿ”

Leave a Comment