IBPS Clerk Recruitment 2023: 4045 ಕ್ಲರ್ಕ್ ಹುದ್ದೆಗಳ ಭರ್ಜರಿ ನೇಮಕಾತಿ 2023

Follow Us:

IBPS Clerk Recruitment 2023: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಪ್ರಾರಂಭ. IBPS Clerk Vacancy 2023 ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು July 01, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು IBPS ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ibps.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Ibps Clerk Recruitment 2023
Ibps Clerk Recruitment 2023

IBPS Clerk Recruitment 2023 Short Summary

ಸಂಸ್ಥೆಯ ಹೆಸರು – Institute of Banking Personnel Selection (IBPS)
ಹುದ್ದೆ ಹೆಸರು – Clerk
ಒಟ್ಟು ಖಾಲಿ ಹುದ್ದೆ – 4045 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ (ಕರ್ನಾಟಕ)

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Clerk Vacancy 2023) ನಲ್ಲಿ ಖಾಲಿ ಇರುವ ರಾಜ್ಯವಾರು ಹುದ್ದೆಯ ವಿವರಗಳು ಕೆಳಗಿನಂತಿವೆ

ಆಂಧ್ರಪ್ರದೇಶ – 77
ಅರುಣಾಚಲ ಪ್ರದೇಶ – 6
ಅಸ್ಸಾಂ – 77
ಬಿಹಾರ – 210
ಚಂಡೀಗಢ – 6
ಛತ್ತೀಸ್‌ಗಢ – 84
ದಾದ್ರಾ ಮತ್ತು ನಗರ ಹವೇಲಿ/ದಮನ್ ಮತ್ತು ದಿಯು – 8
ದೆಹಲಿ – 234
ಗೋವಾ – 36
ಗುಜರಾತ್ – 239
ಹರಿಯಾಣ – 174
ಹಿಮಾಚಲ ಪ್ರದೇಶ – 81
ಜಮ್ಮು ಮತ್ತು ಕಾಶ್ಮೀರ – 14
ಜಾರ್ಖಂಡ್ – 52
ಕರ್ನಾಟಕ – 88
ಕೇರಳ – 52
ಮಧ್ಯಪ್ರದೇಶ – 393
ಮಹಾರಾಷ್ಟ್ರ – 527
ಮಣಿಪುರ – 10
ಮೇಘಾಲಯ – 1
ಮಿಜೋರಾಂ – 1
ನಾಗಾಲ್ಯಾಂಡ್ – 3
ಒಡಿಶಾ – 57
ಪಂಜಾಬ್ – 321
ರಾಜಸ್ಥಾನ – 169
ತಮಿಳುನಾಡು – 142
ತೆಲಂಗಾಣ – 27
ತ್ರಿಪುರಾ – 15
ಉತ್ತರ ಪ್ರದೇಶ – 674
ಉತ್ತರಾಖಂಡ – 26
ಪಶ್ಚಿಮ ಬಂಗಾಳ – 241

Educational Qualification:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree (ಪದವಿ) ಹೊಂದಿರಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.

Application Fee:
ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ನೀಡಲಾಗಿದೆ . ಆ ಮಾಹಿತಿ ಈ ಕೆಳಗಿನಂತಿದೆ.

SC/ST/PWBD ಅಭ್ಯರ್ಥಿಗಳಿಗೆ ರೂ.175/- (GST ಒಳಗೊಂಡಂತೆ)
ಎಲ್ಲಾ ಉಳಿದ ಅಭ್ಯರ್ಥಿಗಳಿಗೆ – ರೂ.850/- (GST ಒಳಗೊಂಡಂತೆ)

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಪೂರ್ವಭಾವಿ ಲಿಖಿತ ಪರೀಕ್ಷೆ
ಮುಖ್ಯ ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ತಪಾಸಣೆ

Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.

Age Limit:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಹುದ್ದೆಗಳಿಗೆ 20 ರಿಂದ 28 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಕನಿಷ್ಠ: 20 ವರ್ಷಗಳು
ಗರಿಷ್ಠ: 28 ವರ್ಷಗಳು

How to apply for IBPS Clerk Notification 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “IBPS Clerk Recruitmet 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Dates:
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ದಿನಾಂಕ – ಜುಲೈ 01, 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 28 ಜುಲೈ 2023
IBPS ಕ್ಲರ್ಕ್ 2023 ಪ್ರಿಲಿಮ್ಸ್ ಪರೀಕ್ಷೆಯ ದಿನಾಂಕ – 26, 27 ಆಗಸ್ಟ್, 2 ಸೆಪ್ಟೆಂಬರ್ 2023
IBPS ಕ್ಲರ್ಕ್ 2023 ಮುಖ್ಯ ಪರೀಕ್ಷೆಯ ದಿನಾಂಕ – 7 ಅಕ್ಟೋಬರ್ 2023

Important Links:

Event NameIMP LInks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )IBPS Official
More UpdatesKarnataka Help