ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 5208 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯು ಅಧಿಸೂಚನೆ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 5208 ಪ್ರೊಬೇಷನರಿ ಆಫೀಸರ್ (PO) /ನಿರ್ವಹಣಾ ತರಬೇತುದಾರ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್ https://ibps.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ಜುಲೈ 01, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 28, 2025 (ವಿಸ್ತರಿಸಲಾಗಿದೆ)
IBPS PO 2025ರ ನೇಮಕಾತಿಯಲ್ಲಿ ಭಾಗವಹಿಸಿರುವ ಬ್ಯಾಂಕುಗಳು:
ಪಂಜಾಬ್ ನ್ಯಾಷನಲ್ ಬ್ಯಾಂಕ್
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಬ್ಯಾಂಕ್ ಆಫ್ ಇಂಡಿಯಾ
ಇಂಡಿಯನ್ ಬ್ಯಾಂಕ್
ಕೆನರಾ ಬ್ಯಾಂಕ್
ಇಂಡಿಯನ್ ಓವರ್‌ಸೀಸ್ ಬ್ಯಾಂಕ್
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಯುಕೋ ಬ್ಯಾಂಕ್
ಬ್ಯಾಂಕ್ ಆಫ್ ಬರೋಡಾ
ಪಂಜಾಬ್ ಮತ್ತು ಸಿಂದ್ ಬ್ಯಾಂಕ್
ಬ್ಯಾಂಕ್ ಆಫ್ ಮಹಾರಾಷ್ಟ್ರ
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪದವಿ ಸಮಾನ ಅರ್ಹತೆ ಹೊಂದಿರಬೇಕು.
Please apply to Diploma in Graduation level
KPTCL NKK LIST YAVAGA BIDTARE HELI PLZ
Yargal b. K
Tq. ಸಿಂದಗಿ
Dis. Vijayapura