IBPS PO Prelims Admit Card 2024: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಈ ಬಾರಿ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ನಡೆಸುವ ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 19 ಮತ್ತು 20 ,2024 ರಂದು ನಡೆಯಲಿದೆ. ಈ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ಇಂದು(ಅಕ್ಟೋಬರ್ 11) ಬಿಡುಗಡೆ ಮಾಡಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣ ಅಥವಾ ನಾವು ಈ ಲೇಖನದಲ್ಲಿ ನೀಡಿರುವ ಲಿಂಕ್ ಮೂಲಕ ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಹಾಕುವ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.