IBPS PO Final Cut Off 2024: IBPS PO ‌ಅಂತಿಮ ಕಟ್ ಅಫ್ 2024 ಬಿಡುಗಡೆ

Published on:

Updated On:

ಫಾಲೋ ಮಾಡಿ
IBPS PO Final Cut Off 2024

IBPS PO Final Cut Off 2024 : ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಬೋರ್ಡ್ (IBPS ) IBPS PO ಅಂತಿಮ CUT OFF ಫಲಿತಾಂಶ 2024 ಅನ್ನು  ಇಂದು‌ (ಏಪ್ರಿಲ್ 1, 2024) ರಂದು ಪ್ರಕಟಿಸಿದೆ. ಭಾರತದ್ಯಾಂತ ಸುಮಾರು 3000ಕ್ಕೂ ಹೆಚ್ಚು ಬ್ಯಾಂಕ್ ಗಳಲ್ಲಿನ ಪ್ರೊಬೇಷನರಿ ಅಧಿಕಾರಿ ಹುದ್ದೆಗಳಿಗೆ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಲಾಗಿತ್ತು ಇದಕ್ಕೆ ಸಂಬಂಧಿಸಿದಂತೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂಕಗಳನ್ನು ಬಿಡುಗಡೆಗೊಳಿಸಿದೆ.

IBPS ನ ಅಧಿಕೃತ ವೆಬ್ ಸೈಟ್ ಆದ www.ibpspo.in ನಲ್ಲಿ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಅಂಕಗಳು ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳು ಎರಡನ್ನು ಪ್ರಕಟಿಸಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment