ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS PO Notification 2024) ಹೊಸದೊಂದು ನೇಮಕಾತಿ ಶಾರ್ಟ್ ಅಧಿಸೂಚನೆಯನ್ನು ಇಂದು (ಜುಲೈ 29) ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಈ ಬಾರಿ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು IBPS ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಹಾಗೂ ಮೇನ್ಸ್ ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ದೇಶದಾದ್ಯಂತ ಇರುವ ಅನೇಕ ಬ್ಯಾಂಕುಗಳಲ್ಲಿ ಖಾಲಿ ಇರುವ ಸುಮಾರು 3000 ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಪದವಿ ಪಡೆದವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ವನಿರ್ವಹಿಸಲು ಬಯಸಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು IBPS ನ ಅಧಿಕೃತ ವೆಬ್ ಸೈಟ್ https://www.ibps.in/ ಭೇಟಿ ನೀಡಿ ಆಗಸ್ಟ್ 21ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.IBPS PO 2024 ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of IBPS PO Recruitment 2024
Institute Name – Institute of Banking Personnel Selection (IBPS)
Post Name – Probationary Officer/ Management Trainee (PO/MT)
Total Vacancy – 4455
Application Process: Online
Place of Employment – All India(Karnataka)
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್, 01 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್, 28, 2024
- ಪ್ರಿಲಿಮ್ಸ್ ಪರೀಕ್ಷೆಯ ದಿನಾಂಕ – ಅಕ್ಟೋಬರ್ 19&20 ,2024
- ಮುಖ್ಯ ಪರೀಕ್ಷೆಯ ದಿನಾಂಕ – ನವೆಂಬರ್ 30, 2024
- ಆಯ್ಕೆಯಾದ ಅಭ್ಯರ್ಥಿಗಳ ಸಂದರ್ಶನದ ದಿನಾಂಕ – ಜನವರಿ/ಫೆಬ್ರವರಿ 2025
IBPS PO ಹುದ್ದೆಗಳಿಗೆ ಇರಬೇಕಾದ ಅರ್ಹತೆಗಳು:
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದುಕೊಂಡಿರಬೇಕು.
- ಇಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ, ಕಾನೂನು, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
- ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಇರಬೇಕು.
ವಯಸ್ಸಿನ ಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ರಿಂದ ಗರಿಷ್ಠ 40 ವರ್ಷದ ಒಳಗಿರಬೇಕು.
ವಯೋಮಿತಿ ಸಡಲಿಕ್ಕೆ
- ಪರಿಶಿಷ್ಟ ಜಾತಿ – 5 ವರ್ಷಗಳು
- ಪರಿಶಿಷ್ಟ ಪಂಗಡ – 5 ವರ್ಷಗಳು
- ಇತರೆ ಹಿಂದುಳಿದ ವರ್ಗ – 3 ವರ್ಷಗಳು
- ಅಂಗವೈಕಲ್ಯ ಹೊಂದಿರುವ ವ್ಯಕ್ತಿ – 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
- ಪ್ರಿಲಿಮ್ಸ್ ಪರೀಕ್ಷೆ
- ಮುಖ್ಯ ಪರೀಕ್ಷೆ
- ಸಂದರ್ಶನ
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
- GEN/OBC/EWS ಅಭ್ಯರ್ಥಿಗಳಿಗೆ – ₹ 850/-
- SC/ST/PWBD ಅಭ್ಯರ್ಥಿಗಳಿಗೆ – ₹ 175/-
Also Read: IBPS SO Notification 2024: ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅರ್ಜಿ ಆಹ್ವಾನ
How to Apply for IBPS PO Notification 2024
ಅರ್ಜಿ ಸಲ್ಲಿಸುವುದು ಹೇಗೆ..?
- ಮೊದಲಿಗೆ ವೆಬ್‌ಸೈಟ್‌ಗೆ ibps.in ಭೇಟಿ ನೀಡಿ.
- ಮುಖಪುಟದಲ್ಲಿ CRP PO/MTs ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ IBPS PO/MT CRP-14 ನೇಮಕಾತಿ 2024 ‘Apply online’ ಲಿಂಕ್ ಕ್ಲಿಕ್ ಮಾಡಿ.
- ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- IBPS PO ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಕೊನೆಯದಾಗಿ ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.
Important Direct Links:
IBPS PO Online Form Last Date Extended Notice PDF(Dated on August 21) | Download |
Official Notification PDF(Dated on August 01) | Download |
Official Short Notification PDF(Dated on July 31) | Download |
Online Application Form Link | Apply Now |
Official Website | www.ibps.in |
More Updates | KarnatakaHelp.in |