IBPS PO Prelims Exam Result 2024ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪ್ರೊಬೇಷನರಿ ಅಧಿಕಾರಿ (PO) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಒಟ್ಟು 4455 ಹುದ್ದೆಗಳಗೆ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 19 ಮತ್ತು 20 ,2024 ರಂದು ಯಶಸ್ವಿಯಾಗಿ ನಡೆಸಿತ್ತು. ಇದೀಗ ಇಲಾಖೆಯು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಫಲಿತಾಂಶವನ್ನುನಿಮ್ಮ ಲಾಗಿನ್ ವಿಳಾಸವನ್ನು ನಮೂದಿಸುವ ಮೂಲಕ ಚೆಕ್ ಮಾಡಬಹುದಾಗಿದೆ.