IBPS RRB PO Mains Admit Card 2024: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರೂಪ್ ಎ ಆಫೀಸರ್ ಸ್ಕೇಲ್-I, II, III(IBPS RRB PO) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದ್ದು, ಈಗಾಗಲೇ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಈ ಮುಖ್ಯ ಪರೀಕ್ಷೆ ಹಾಜರಾಗಲು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ಅಧಿಕೃತ ಜಾಲತಾಣ(https://www.ibps.in/)ದ ಮೂಲಕ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.