WhatsApp Channel Join Now
Telegram Group Join Now

IBPS RRB PO Mains Admit Card 2024: ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IBPS RRB PO Mains Admit Card 2024: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರೂಪ್ ಎ ಆಫೀಸರ್ ಸ್ಕೇಲ್-I, II, III(IBPS RRB PO) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದ್ದು, ಈಗಾಗಲೇ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಈ ಮುಖ್ಯ ಪರೀಕ್ಷೆ ಹಾಜರಾಗಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಅಧಿಕೃತ ಜಾಲತಾಣ(https://www.ibps.in/)ದ ಮೂಲಕ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Ibps Rrb Po Mains Admit Card 2024
Ibps Rrb Po Mains Admit Card 2024

How to Download IBPS RRB PO Mains Admit Card 2024

ಆನ್ ಲೈನ್ ಮೂಲಕ ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಈ ಕೆಳಿಗಿನ ಹಂತಗಳನ್ನು ಅನುಸರಿಸಿ;

  • ಮೊದಲಿಗೆ ಅಧಿಕೃತ ವೆಬ್ ಸೈಟ್ ibps.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ “Online Main Exam Call Letter for CRP-RRBs-XIII-Officer” ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಲಾಗಿನ್ ಮಾಡಿ.
  • ಮುಂದೆ ‘ಪ್ರವೇಶ ಪತ್ರ’ ಮೇಲೆ ಕ್ಲಿಕ್ ಮಾಡಿ
  • ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಕೊನೆಗೆ ಪ್ರವೇಶ ಪತ್ರ ಡೌನ್ಲೋಡ್ ಆಗುತ್ತದೆ, ಪ್ರವೇಶ ಪತ್ರವನ್ನು ಪ್ರಿಂಟ್ ತೆಗೆದುಕೊಳ್ಳಿ.

Important Direct Links:

IBPS RRB PO (Officer Scale-I, II, III,) Admit Card LinkClick Here
IBPS RRB PO (Officer Scale-II, III,) Admit Card LinkClick Here
Official Websitewww.ibps.in
More UpdatesKarnataka Help.in

Leave a Comment