IBPS RRB Prelims Admit Card 2024: ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಕೇಲ್-I ಪರೀಕ್ಷೆಗಳಿಗಾಗಿ ಪ್ರಿಲಿಮ್ಸ್ ಅಡ್ಮಿಟ್ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ.
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 9995+ ಖಾಲಿ ಹುದ್ದೆಗಳಿಗೆ ಕ್ಲರ್ಕ್ ನೇಮಕಾತಿಗಾಗಿ IBPS RRB ಕ್ಲರ್ಕ್ ಅಡ್ಮಿಟ್ ಕಾರ್ಡ್ 2024 ಅನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಈ ಪರೀಕ್ಷೆಯನ್ನು ಆಗಸ್ಟ್ 3, 4, 10, 17 ಮತ್ತು 18 ರಂದು ನಡೆಸಲಾಗುವುದು. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಲಾಗಿನ್ ವಿವರಗಳನ್ನು ನಮೂದಿಸುವ ಮೂಲಕ ಪ್ರವೇಶ ಪತ್ರದ PDF ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರಗಳು ಮತ್ತು ಪರೀಕ್ಷೆಯ ಸಮಯಗಳ ಬಗ್ಗೆ ಮಾಹಿತಿ ನೀಡಲಾಗಿದ್ದು, ವಿದ್ಯಾರ್ಥಿಗಳು ನೀಡಲಾಗಿರುವ ಸಲಹೆ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು.
IBPS RRB ಕ್ಲರ್ಕ್ ಪ್ರವೇಶ ಕಾರ್ಡ್ 2024 ಅನ್ನು ibps.in ನಲ್ಲಿ IBPS ನ ಅಧಿಕೃತ ಸೈಟ್ ಮೂಲಕ ಡೌನ್‌ಲೋಡ್ ಮಾಡಬಹುದು. ಈ ಲೇಖನದಲ್ಲಿ ನಾವು ಪ್ರವೇಶ ಪತ್ರವನ್ನು ಆನ್ಲೈನ್ ಮೂಲಕ ಪಡೆದುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
ಪ್ರಮುಖ ದಿನಾಂಕಗಳು:
- IBPS RRB PO ಅಡ್ಮಿಟ್ ಕಾರ್ಡ್ ಬಿಡುಗಡೆ ದಿನಾಂಕ: 24 ಜುಲೈ 2024
- IBPS RRB Office Assistants ಅಡ್ಮಿಟ್ ಕಾರ್ಡ್ ಬಿಡುಗಡೆ ದಿನಾಂಕ: 02 ಆಗಸ್ಟ್ 2024
- ಪ್ರಿಲಿಮ್ಸ್ ಪರೀಕ್ಷೆ ದಿನಾಂಕ: ಆಗಸ್ಟ್ 3 ಮತ್ತು 4,10,17 ಮತ್ತು 18 2024
ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?
- IBPS ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://ibps.in/
- “IBPS RRB Admit Card 2024” ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕವನ್ನು ನಮೂದಿಸಿ.
- ಸಬ್ಮಿಟ್ ಬಟನ್ ಕ್ಲಿಕ್ ಮಾಡಿ.
- ನಿಮ್ಮ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
Also Read: RBI Grade B Officer Notification 2024: ಪದವಿ ಪಡೆದವರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Direct Links:
IBPS RRB Office Assistants Exam Call Letter Download Link(Dated on 02/08/2024) | Click Here |
Official Notification PDF | Details |
Official Website | IBPS Official |
More Updates | KarnatakaHelp.in |
In indidan arimy please worik Boder gat man 40000 in par month se.lery. two me please me is rady in life please workerss dally no problem graphically namaste and parallel to given vector namaste and parallel to given vector namaste and parallel to given vector namaste and rady two me