IBPS SO Exam Admit Card 2024:ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS) 896 ಸ್ಪೆಷಲಿಸ್ಟ್ ಆಫೀಸರ್ ಕೇಡರ್ (SO) ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯು ಡಿಸೆಂಬರ್ 14, 2024 ರಂದು ನಡೆಯಲಿದ್ದು, ಇಂದು (ಡಿಸೆಂಬರ್ 06, 2024) ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣಕ್ಕೆ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ನೇರವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.