ICF Apprentice Recruitment 2024: ಚೆನ್ನೈ ನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF), ICF, ಚೆನ್ನೈನಲ್ಲಿ 1010 ಅಪ್ರೆಂಟಿಸ್ ಹುದ್ದೆಗಳಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳ ಭರ್ತಿಗಾಗಿ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ICF ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಉತ್ಪಾದನಾ ಘಟಕವಾಗಿದೆ. ICF ಅಪ್ರೆಂಟಿಸ್ 2024 ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ಅರ್ಹ ಅಭ್ಯರ್ಥಿಗಳು ICF ಅಪ್ರೆಂಟಿಸ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಅಧಿಕೃತ ವೆಬ್‌ಸೈಟ್ ಗೆ pb.icf.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 21 ಜೂನ್ 2024 ರವರೆಗೆ ಕಾಲಾವಕಾಶ ನೀಡಲಾಗಿದೆ.ನೇಮಕಾತಿ ಪ್ರಕ್ರಿಯೆಯು ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್ ಮತ್ತು ಇತರ ವ್ಯಾಪಾರಗಳಲ್ಲಿ ಅನುಭವವನ್ನು ಪಡೆಯಲು ಯುವ ವೃತ್ತಿಪರರಿಗೆ ಅತ್ಯುತ್ತಮ ಅವಕಾಶವಾಗಿದೆಈ ನೇಮಕಾತಿಗೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
Anthe Hallard