ICG Navik GD Recruitment 2024 Notification:ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ನಾವಿಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ICG Navik GD Recruitment 2024
Organization Name – Indian Coast Guard (ICG)
Post Name – Navik (General Duty)
Total Vacancy – 260
Application Process: online
Job Location – All Over India
Qualification, Age Limit, Application Fee and Selection Process Details
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ ~ 03-02-2024
ಅರ್ಜಿ ಸಲ್ಲಿಕೆ ಆರಂಭ ದಿನಾಂಕ ~ 13-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ~ 27-02-2024
ಶೈಕ್ಷಣಿಕ ಅರ್ಹತೆ:
ಭಾರತೀಯ ಕರಾವಳಿ ರಕ್ಷಣಾ ಪಡೆಯು ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ 12th(PUC) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಭಾರತೀಯ ಕರಾವಳಿ ರಕ್ಷಣಾ ಪಡೆಯು ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
ಕನಿಷ್ಠ ~ 18
ಗರಿಷ್ಠ ~ 22
ಆಯ್ಕೆ ಪ್ರಕ್ರಿಯೆ:
ಭಾರತೀಯ ಕರಾವಳಿ ರಕ್ಷಣಾ ಪಡೆಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಕಂಪ್ಯೂಟರ್ ಆಧಾರಿತ ಪರೀಕ್ಷೆ)
- ಮೌಲ್ಯಮಾಪನ/ಹೊಂದಾಣಿಕೆ ಪರೀಕ್ಷೆ
- ದೈಹಿಕ ಸಾಮರ್ಥ್ಯ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ.
ಸಂಬಳ:
ಭಾರತೀಯ ಕರಾವಳಿ ರಕ್ಷಣಾ ಪಡೆಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ.
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ.300/-
How to Apply
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Links:
Official Notification PDF | Download |
Apply Online | Apply Now |
Official Website | Join Coast Guard |
More Updates | Karnatakahelp.in |
FAQs – Indian Coast Guard Notification 2024
How to Apply for ICG Navik GD Recruitment 2024 Notification?
Visit the Official Website of joinindiancoastguard.cdac.in to Apply online
What is the Online Application Last Date of ICG Recruitment 2024 260 Posts ?
February 27, 2024