ICMR NIV Recruitment 2023: ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ

Follow Us:

ICMR NIV Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (NIV)ದಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್,ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ 26.11.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ICMR NIV Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ICMR NIV Recruitment 2023

Organization Name – National Institute of Virology
Post Name – Technical Assistant, Technician
Total Vacancy – 80
Application Process: online
Job Location – All Over India

Icmr Niv Recruitment 2023
Icmr Niv Recruitment 2023

ICMR NIV Vacancy Details:
ತಾಂತ್ರಿಕ ಸಹಾಯಕ – 49
ತಂತ್ರಜ್ಞ – 31

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 26.11.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 26-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-12-2023
ಪರೀಕ್ಷೆಯ ದಿನಾಂಕ(CBT) – 16-17/12/2023

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಪದವಿ (Degree), PUC (12th)/Diploma ಶೈಕ್ಷಣಿಕ ಅರ್ಹತೆಯನ್ನ ಹೊಂದಿರಬೇಕು.

ವಯಸ್ಸಿನ ಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 30

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಲಿಖಿತ ಪರೀಕ್ಷೆ (CBT)
  • ದಾಖಲಾತಿ ಪರಿಶೀಲನೆ

ಸಂಬಳ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
GEN / EWS / OBC ಅಭ್ಯರ್ಥಿಗಳಿಗೆ – ರೂ.300/-
ಪ.ಜಾತಿ/ ಪ.ಪಂ./ಮಾ.ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFClick Here
Apply OnlineApply Now
Official Websiteniv.icmr.org.in
More UpdatesKarnatakaHelp.in

FAQs

How to Apply for ICMR NIV Recruitment 2023?

Visit Official Website to Apply Online

What is the Last Date of ICMR NIV Vacancy 2023?

December 10