ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2023: IDBI Bank Assistant Manager Recruitment 2023

Follow Us:

IDBI Bank Assistant Manager Recruitment 2023: ಐಡಿಬಿಐ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. IDBI Bank Assistant Manager Grade-A Posts Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ Sep 15, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .

ಈ ಲೇಖನದಲ್ಲಿ ನಾವು IDBI Bank Ltd ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.idbibank.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

IDBI Bank Notification 2023

Organization Name – Industrial Development Bank of India (IDBI)
Post Name – Assistant Manager Grade-A
Total Vacancy – 600
Application Process: Online
Job Location – All Over India (Karnataka)

Idbi Bank Assistant Manager Recruitment 2023
Idbi Bank Assistant Manager Recruitment 2023

Vacancy 2023 Details:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – 600

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – September 15, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – September 30, 2023

ಶೈಕ್ಷಣಿಕ ಅರ್ಹತೆ:
ಐಡಿಬಿಐ ಬ್ಯಾಂಕ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Graduate (Any Degree)ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:
ಐಡಿಬಿಐ ಬ್ಯಾಂಕ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು ಕನಿಷ್ಠ 20 ರಿಂದ ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಸಡಿಲಿಕೆಯು ಇಲಾಖೆಯ ನಿಯಮಗಳಿಗೆ ಅನುಗುಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ

ಆಯ್ಕೆ ಪ್ರಕ್ರಿಯೆ:
ಐಡಿಬಿಐ ಬ್ಯಾಂಕ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಆನ್‌ಲೈನ್ ಪರೀಕ್ಷೆ
  • ವೈಯಕ್ತಿಕ ಸಂದರ್ಶನ
  • ದಾಖಲೆ ಪರಿಶೀಲನೆ

ಸಂಬಳ:
ಐಡಿಬಿಐ ಬ್ಯಾಂಕ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿರಿ. ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
ಜನರಲ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ– ರೂ.1000/-
ಎಸ್‌ಸಿ/ಎಸ್‌ಟಿ/PWD ಅಭ್ಯರ್ಥಿಗಳಿಗೆ – ರೂ.200/-
ಪಾವತಿ ಮೋಡ್– ಆನ್ಲೈನ್

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Links NameIMP Links
Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websiteidbibank.in
More UpdatesKarnataka Help.in

FAQs

How to Apply IDBI Bank Junior Assistant Manager Vacancy 2023?

Visit Official Website (www.idbibank.in) to Apply Online

What is the Online Application Last Date of IDBI Bank Notification 2023 600 Posts?

Sep 30, 2023