IDBI ಬ್ಯಾಂಕಿನಲ್ಲಿ 1300 ವ್ಯವಸ್ಥಾಪಕ ಹುದ್ದೆಗಳ ಭರ್ತಿ; ಮಾ.8ರಿಂದ ಅರ್ಜಿ

ಯಾವುದೆ ಪದವಿ ಅರ್ಹತೆ | ಅರ್ಜಿ ಸಲ್ಲಿಸಲು ಮಾ.19 ಕೊನೆಯ ದಿನ

Published on:

ಫಾಲೋ ಮಾಡಿ
IDBI Bank JAM Grade O and Assistant Manager Grade A Notification 2026
IDBI Bank JAM and Assistant Manager Notification 2026

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ಬ್ಯಾಂಕಿನಲ್ಲಿ ಸಹಾಯಕ ವ್ಯವಸ್ಥಾಪಕ ಗ್ರೇಡ್‌ ‘ಎ’ ಮತ್ತು ಕಿರಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ‘ಒ’ (ಪ್ರಾದೇಶಿಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಜಿ ಸಲ್ಲಿಕೆ ಮಾ.08ರಿಂದ ಆರಂಭವಾಗಲಿದೆ.

ವಿವಿಧ ರಾಜ್ಯಗಳಲ್ಲಿರುವ ತನ್ನ ಶಾಖೆಗಳಿಗೆ ಸಹಾಯಕ ವ್ಯವಸ್ಥಾಪಕ ಗ್ರೇಡ್ ‘ಎ’ (200 ಸ್ಥಾನಗಳು) ಹಾಗೂ ಕಿರಿಯ ಸಹಾಯಕ ವ್ಯವಸ್ಥಾಪಕ ಗ್ರೇಡ್ ‘ಒ’ (1100 ಸ್ಥಾನಗಳು) ಸೇರಿದಂತೆ ಒಟ್ಟು 1300 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಯಾವುದೇ ಪದವೀಧರ ಉದ್ಯೋಗಾಕಾಂಕ್ಷಿಗಳು ಮಾ.19ರೊಳಗೆ ಅಧಿಕೃತ ವೆಬ್ಸೈಟ್ https://www.idbi.bank.in/idbi-bank-careers-current-openings.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment