IDBI Bank SO Recruitment 2023: ಐಡಿಬಿಐ ಬ್ಯಾಂಕ್’ದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. IDBI Bank Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 09 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.